ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಚ್ಡಿಕೆ ನಾಮಪತ್ರ ಸಲ್ಲಿಕೆ; ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಶಾಸಕ ಎಚ್.ಟಿ.ಮಂಜು ಕರೆ
Apr 04 2024, 01:02 AM IST
ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಅಭಿಮಾನ ಹಾಗೂ ಕೇಂದ್ರ ಬಿಜೆಪಿ ನಾಯಕರ ಒತ್ತಾಯಕ್ಕೆ ಕುಮಾರಣ್ಣ ಲೋಕಸಭೆಗೆ ಸ್ಪರ್ಧಿಸುತ್ತಿದ್ದು ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯಕ್ಕೆ ಆಗಮಿಸಿ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿಗೆ ನೈತಿಕ ಸ್ಥೈರ್ಯ ತುಂಬಬೇಕು.
ಉಡುಪಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ಇಬ್ಬರ ನಾಮಪತ್ರ
Apr 04 2024, 01:01 AM IST
ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಬುಧವಾರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸಿದ ನಂತರ ವಾಪಸ್ ಪಡೆಯೋ ಪ್ರಶ್ನೆಯೇ ಇಲ್ಲ
Apr 04 2024, 01:00 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ತಾವು ಸ್ಪರ್ಧಿಸುವುದು ಖಚಿತ. ನಾಮಪತ್ರ ಸಲ್ಲಿಸಿದ ನಂತರ ಅದನ್ನು ವಾಪಸ್ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಪುನರುಚ್ಚರಿಸಿದ್ದಾರೆ.
ನಾಳೆ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ
Apr 03 2024, 01:36 AM IST
ಬೆಳಗ್ಗೆ 9 ಗಂಟೆಗೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.
ಪಕ್ಷೇತರ ಅಭ್ಯರ್ಥಿಯಾಗಿ ಸಿ.ಶಂಕರ್ ನಾಮಪತ್ರ ಸಲ್ಲಿಕೆ
Apr 03 2024, 01:35 AM IST
ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಪೌರಕಾರ್ಮಿಕರ ಹೋರಾಟಗಾರ ಸಿ.ಶಂಕರ ಅಂಕನಶೆಟ್ಟಿಪುರ ಅವರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಬೆಂಬಲ ನೀಡಲಿದೆ ಎಂದು ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ದ್ರಾವಿಡ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ನಾರಾಯಣ್ ತಿಳಿಸಿದರು.
ಹಾಸನದಲ್ಲಿ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಲೋಕಸಭೆಗೆ ನಾಮಪತ್ರ ಸಲ್ಲಿಕೆ
Apr 03 2024, 01:32 AM IST
ಹಾಸನದಲ್ಲಿ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಮ್ಮ ನೇತೃತ್ವದಲ್ಲಿ ತೆರೆದ ವಾಹನದಲ್ಲಿ ಪಕ್ಷದ ಅಭ್ಯರ್ಥಿ ಗಂಗಾಧರ್ ಬಹುಜನ್ ಮಂಗಳವಾರ ನಗರದ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ನಾಮಪತ್ರ ಸಲ್ಲಿಸಿದರು.
ವಯನಾಡಿನಲ್ಲಿ ಇಂದು ರಾಹುಲ್ ನಾಮಪತ್ರ
Apr 03 2024, 01:31 AM IST
ಕೇರಳದ ವಯನಾಡಿನಲ್ಲಿ ಸತತ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬುಧವಾರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಲೋಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ!
Apr 02 2024, 02:23 AM IST
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏ. 26ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ನಾಳೆ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ
Apr 02 2024, 01:07 AM IST
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಏ.೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.
ನಾಮಪತ್ರ ಭರಾಟೆ ಜೋರು!
Apr 02 2024, 01:06 AM IST
ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಸೋಮವಾರ ಘಟಾನುಘಟಿಗಳೂ ಮಾಜಿ ಸಚಿವರೂ ಆದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಹಾಲಿ ಸಂಸದ ಪಿ.ಸಿ.ಮೋಹನ್ ಸೇರಿದಂತೆ 49 ಅಭ್ಯರ್ಥಿಗಳಿಂದ 55 ನಾಮಪತ್ರಗಳು ಸೋಮವಾರ ಸಲ್ಲಿಕೆಯಾಗಿವೆ.
< previous
1
...
11
12
13
14
15
16
17
18
19
20
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್