ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಟಿ.ಆರ್.ಸುನಿಲ್ ನಾಮಪತ್ರ ಸಲ್ಲಿಕೆ
Mar 29 2024, 12:45 AM ISTಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಧರ್ಮದ ಹೆಸರಿನಲ್ಲಿ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಬೆಲೆ ಏರಿಕೆ, ನಿರುದ್ಯೋಗ, ಬಡತನ ಹೆಚ್ಚಾಗುತ್ತಲೇ ಇದ್ದು, ದುಡಿಯುವ ಜನಗಳು ಸಂಕಷ್ಟದಲ್ಲಿದ್ದಾರೆ. ಪರ್ಯಾಯವಾಗಿ ದುಡಿಯುವ ಜನಗಳ ರಾಜಕೀಯವನ್ನು ಬಲಪಡಿಸಲು ನಾವು ಸ್ಪರ್ಧಿಸುತ್ತಿದ್ದೇವೆ.