ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮನ್‌ಮುಲ್ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ
Jan 18 2025, 12:45 AM IST
ಮಂಡ್ಯ ತಾಲೂಕಿನಲ್ಲಿ ೩ ಸ್ಥಾನಗಳು, ಮದ್ದೂರು-೨, ಮಳವಳ್ಳಿ-೧, ಪಾಂಡವಪುರ-೧, ಶ್ರೀರಂಗಪಟ್ಟಣ-೧, ಕೆ.ಆರ್.ಪೇಟೆ-೨, ನಾಗಮಂಗಲ-೨ ಸೇರಿ ಒಟ್ಟು ೧೨ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹಳೇಯ ಫೆನಲ್‌ನಿಂದ ಅದ್ಧೂರಿ ನಾಮಪತ್ರ ಸಲ್ಲಿಕೆ
Jan 12 2025, 01:17 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದ ತಾಳಿಕೋಟಿ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮಂಡಳಿಯ ಆಯ್ಕೆ ಚುನಾವಣೆ ತೀವ್ರ ತುರುಸಿನಿಂದ ಕೂಡಿದ್ದು, ಶನಿವಾರ ಹಳೆ ಫೆನಲ್‌ನ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಮೂಲಕ ಒಟ್ಟು ೩೭ ಕ್ಕೂ ಅಧಿಕ ನಾಮಪತ್ರ ಸಲ್ಲಿಕೆಯಾಗಿವೆ. ಹಳೆಯ ಫೆನಲ್ ಸದಸ್ಯರು ಪಟ್ಟಣದಲ್ಲಿ ಭರ್ಜರಿ ರೋಡ ಶೋ ನಡೆಸುವ ಮೂಲಕ ಬ್ಯಾಂಕ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಶ್ರೀಮಂಗಲ ಸಹಕಾರ ಸಂಘ ಚುನಾವಣೆ: ದಾಖಲೆಯ 33 ನಾಮಪತ್ರ ಸಲ್ಲಿಕೆ, 10 ಅವಿರೋಧ ಆಯ್ಕೆ
Jan 07 2025, 12:34 AM IST
ಜ. 11ರಂದು ನಡೆಯುವ ಚುನಾವಣೆಗೆ ಸುಮಾರು 33 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಅಪರಾಹ್ನ 4ಗಂಟೆಯ ನಂತರ ಮತ ಎಣಿಕೆ ಆರಂಭವಾಗಲಿದೆ.
ಗುರುಸ್ಪಂದನಾ ಪೆನಲ್‌ನಿಂದ ನಾಮಪತ್ರ ಸಲ್ಲಿಕೆ
Dec 29 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಅವಳಿ ಜಿಲ್ಲೆಯ ಪ್ರತಿಷ್ಠಿತ ಜಿಒಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಗೆ ಗುರುಸ್ಪಂದನಾ ಪೆನಲ್‌ನಿಂದ ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಾಯಿತು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯಲ್ಲಿ ಪಾದಯಾತ್ರೆ ಮೂಲಕ ಬ್ಯಾಂಕ್ ಕಚೇರಿಗೆ ಸಾಗಿ ನಾಮಪತ್ರವನ್ನು ಸಲ್ಲಿಸಿದರು.
ಕಾಂಗ್ರೆಸ್ ನಿಂದ ಚಂದ್ರಕಲಾ ರಾಜಣ್ಣ ನಾಮಪತ್ರ ಸಲ್ಲಿಕೆ
Nov 14 2024, 12:47 AM IST
4ನೇ ವಾರ್ಡ್ ನ ಸದಸ್ಯರಾಗಿದ್ದ ಎಸ್.ಎಲ್. ರಾಜಣ್ಣ ಅವರು ನಿಧನರಾದ ಹಿನ್ನೆಲೆ ತೆರವಾದ ಪ. ಜಾತಿಗೆ ಮೀಸಲಾದ ಸದಸ್ಯ ಸ್ಥಾನ
ಕಾರಟಗಿ ಪುರಸಭೆ ಉಪಚುನಾವಣೆ: ಮೂವರಿಂದ ನಾಮಪತ್ರ
Nov 11 2024, 11:54 PM IST
ಇಲ್ಲಿನ ಪುರಸಭೆಯ 21ನೇ ವಾರ್ಡ್‌ಗೆ ಉಪ ಚುನಾವಣೆಯಲ್ಲಿ ಆಯ್ಕೆ ಬಯಸಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.
ಕೊಪ್ಪಳ ನಗರಸಭೆ: 8, 11ನೇ ವಾರ್ಡಿಗೆ ನಾಮಪತ್ರ ಸಲ್ಲಿಕೆ
Nov 11 2024, 11:48 PM IST
ತೆರವಾಗಿದ್ದ ಕೊಪ್ಪಳ ನಗರಸಭೆಯ 11, 8ನೇ ವಾರ್ಡ್‌ನ ಸದಸ್ಯ ಸ್ಥಾನದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲಾಗಿದೆ.
ಪಟ್ಟಣ ಪಂಚಾಯ್ತಿ ಉಪಚುನಾವಣೆ: ಇಬ್ಬರಿಂದ ಮಾತ್ರ ನಾಮಪತ್ರ ಸಲ್ಲಿಕೆ
Nov 11 2024, 11:45 PM IST
ಯಳಂದೂರು ಪಟ್ಟಣ ಪಂಚಾಯಿತಿಯ ೫ನೇ ವಾರ್ಡಿಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿಧರ್ ಚುನಾವಣಾಧಿಕಾರಿ ನಂಜುಂಡಯ್ಯರವರಿಗೆ ನಾಮಪತ್ರ ಸಲ್ಲಿಸಿದರು.
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಯರಾಮು ನಾಮಪತ್ರ ಸಲ್ಲಿಕೆ
Nov 07 2024, 11:45 PM IST
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನ.16 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಂ.ಜಯರಾಮು, ವೇಣುಗೋಪಾಲ್ ಹಾಗೂ ಎಚ್.ಎನ್.ರಾಮಕೃಷ್ಣೇಗೌಡ ಬುಧವಾರ ಚುನಾವಣಾಧಿಕಾರಿ ಎಚ್.ಸಿ.ಶಿವಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಹಿಂಪಡೆದ ಖಾದ್ರಿ, ನಿಟ್ಟುಸಿರು ಬಿಟ್ಟ ಕೈ ನಾಯಕರು
Oct 31 2024, 01:01 AM IST
ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಅಜ್ಜಂಪೀರ್ ಖಾದ್ರಿ ವಾಪಸ್ ಪಡೆದಿದ್ದಾರೆ. ಖಾದ್ರಿ ಬಂಡಾಯದಿಂದ ನಿದ್ದೆಗೆಟ್ಟಿದ್ದ ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ.
< previous
1
2
3
4
5
6
7
8
9
10
...
21
next >
More Trending News
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ