• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಿಯಾಂಕಾ ನಾಮಪತ್ರ ವೇಳೆ ರಾಷ್ಟ್ರಾಧ್ಯಕ್ಷ ಖರ್ಗೆಯವರನ್ನೇ ಹೊರ ನಿಲ್ಲಿಸಿದ ಕಾಂಗ್ರೆಸ್‌!

Oct 25 2024, 12:52 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಭರ್ಜರಿ ರೋಡ್‌ಶೋ ಬಳಿಕ ಕೇರಳದ ಪ್ರಸಿದ್ಧ ಪ್ರವಾಸಿ ಜಿಲ್ಲೆ ವಯನಾಡಲ್ಲಿ ಪ್ರಿಯಾಂಕಾ ನಾಮಪತ್ರ

Oct 24 2024, 12:32 AM IST
ಕೇರಳದ ಪ್ರಸಿದ್ಧ ಪ್ರವಾಸಿ ಜಿಲ್ಲೆಯಾಗಿರುವ ವಯನಾಡಿನಲ್ಲಿ ಮುಂಬರುವ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ಭರ್ಜರಿ ರೋಡ್‌ಶೋ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು.

ಸರ್ಕಾರಿ ನೌಕರರ ತಾಲೂಕು ನಿರ್ದೇಶಕರ 24 ಸ್ಥಾನಗಳಿಗೆ 70 ನಾಮಪತ್ರ ಸಲ್ಲಿಕೆ: ಸಿ.ರಮೇಶ್

Oct 23 2024, 12:36 AM IST
ಕೃಷಿ ಇಲಾಖೆಯಿಂದ ಒಂದು, ಪಶು ಮತ್ತು ಪಶು ಪಾಲನೆ ಮೀನುಗಾರಿಕೆ ಇಲಾಖೆ ವತಿಯಿಂದ ಎರಡು, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯಿಂದ ಒಂದು, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಿಂದ ಒಂದು ನಾಮಪತ್ರ ಸಲ್ಲಿಸಿದರು.

ಗ್ರಾಮಾಂತರಕ್ಕೆತಾಲೂಕು ನೌಕರರ ಸಂಘದ ಚುನಾವಣೆ: ಐವರ ನಾಮಪತ್ರ ಹಿಂದಕ್ಕೆ

Oct 22 2024, 12:17 AM IST
ಚುನಾವಣೆ ನಡೆಯುವ 34 ನಿರ್ದೇಶಕರ ಸ್ಥಾನಗಳ ಪೈಕಿ 21 ಮಂದಿ ಅವಿರೋಧವಾಗಿ ಆಯ್ಕೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.23ರಂದು ಪ್ರಿಯಾಂಕಾ ನಾಮಪತ್ರ

Oct 22 2024, 12:04 AM IST
ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಶಿಕ್ಷಕ ಈರೇಶ್ ನಾಮಪತ್ರ ಸಲ್ಲಿಕೆ

Oct 19 2024, 12:30 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೇಲೂರು ತಾಲೂಕು ಶಾಖೆಯ ಐದು ವರ್ಷಗಳ ಅವಧಿಯ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ಈರಯ್ಯ ಜಿ.ಜೆ (ಈರೇಶ್)ರವರು ಅಪಾರ ಸ್ನೇಹ ಬಳಗದೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.

ಕೊನೆ ದಿನ 15 ಮಂದಿ ನಾಮಪತ್ರ ಸಲ್ಲಿಕೆ

Oct 19 2024, 12:21 AM IST
ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 2,045 ಮಂದಿ ನೌಕರರು ಮತದಾನ ಮಾಡುವ ಹಕ್ಕು

85 ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ

Oct 19 2024, 12:18 AM IST
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಘಟಕ ಪದಾಧಿಕಾರಿಗಳಿಗಾಗಿ ಅ.28ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಅ.18ರಂದು ವಿವಿಧ ಇಲಾಖೆಗಳ 21 ಕ್ಷೇತ್ರಗಳ 34 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು 85 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲಾಧಿಕಾರಿ ತಿಪ್ಪೇಶಪ್ಪ ತಿಳಿಸಿದ್ದಾರೆ.

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಎಲೆಕ್ಷನ್‌ಗೆ ಅಧಿಸೂಚನೆ - ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ

Oct 18 2024, 11:57 AM IST

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ನಿರ್ದೇಶಕರ ಚುನಾವಣೆ: ನಾಮಪತ್ರ ಸಲ್ಲಿಸಲು ಅ.18 ಕೊನೆ ದಿನ

Oct 17 2024, 12:55 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ತಾಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ಅ.16 ರವರೆಗೆ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved