ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮೇ 16ರಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯರು, ಗಣ್ಯರು ಇರಲಿದ್ದಾರೆ. ಬಿಜೆಪಿಯ ಎಲ್ಲಾ ಮುಖಂಡರು ಅವರ ಗೆಲುವಿಗಾಗಿ ಪ್ರಚಾರ ಕೈಗೊಳ್ಳಲಿದ್ದಾರೆ.