ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ನಾಮಪತ್ರ: ಎಸ್ಎಸ್ಎಂ ಸಾಥ್
Apr 13 2024, 01:11 AM ISTಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ದ್ವಿಪ್ರತಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.