ರಾಜ್ಯದ ಯುವ ಬ್ರಾಹ್ಮಣ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿದರೆ, ಅವರಿಗೆ ಒಂದು ಲಕ್ಷ ರು. ಆರ್ಥಿಕ ನೆರವು ನೀಡಲಾಗುವುದು ಎಂದು ಮಧ್ಯಪ್ರದೇಶದ ಸಚಿವ, ಪರಶುರಾಮ್ ಕಲ್ಯಾಣ ಮಂಡಳಿಯ ಅಧ್ಯಕ್ಷ ಪಂಡಿತ್ ವಿಷ್ಣು ರಾಜೋರಿಯಾ ಹೇಳಿದ್ದಾರೆ.