• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಕೇವಲ ಹಕ್ಕಲ್ಲ, ನಮ್ಮ ಕರ್ತವ್ಯ: ನ್ಯಾ.ಮಂಜುನಾಥ ನಾಯಕ್

Jan 26 2025, 01:30 AM IST
ಶಿವಮೊಗ್ಗ : ಮತದಾನ ಕೇವಲ ಹಕ್ಕಲ್ಲ. ಅದು ನಮ್ಮ ಕರ್ತವ್ಯ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.

ಕುಖ್ಯಾತ ನಕ್ಸಲೀಯ ನಾಯಕ ಛಲಪತಿ ಎನ್ಕೌಂಟರ್‌ಗೆ ನೆರವಾಗಿದ್ದು ಪತ್ನಿ ಜತೆ ಆತನ ಸೆಲ್ಫಿ

Jan 23 2025, 12:47 AM IST
ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿ ಹತನಾದ ಕುಖ್ಯಾತ ನಕ್ಸಲೀಯ ನಾಯಕ ರಾಮಚಂದ್ರ ರೆಡ್ಡಿ ಅಲಿಯಾಸ್ ಛಲಪತಿಯನ್ನು ಪತ್ತೆ ಮಾಡಲು ನೆರವಾಗಿದ್ದು ಆತ ನಕ್ಸಲೀಯ ಆದ ತನ್ನ ಪತ್ನಿ ಜತೆ ತೆಗೆಸಿಕೊಂಡ ಸೆಲ್ಫಿ ಎಂಬ ಕುತೂಹಲದ ವಿಷಯ ಬೆಳಕಿಗೆ ಬಂದಿದೆ.

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಯಾವ ಶಾಸಕರೂ ಹೋಗಲ್ಲ : ಹಗರಿಬೊಮ್ಮನಹಳ್ಳಿ ಶಾಸಕ ನೇಮರಾಜ ನಾಯ್ಕ

Jan 23 2025, 12:46 AM IST
ಹಿರಿಯ ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಯಾವುದೇ ಶಾಸಕರು ಪಕ್ಷ ತೊರೆಯುವ ಸಾಧ್ಯತೆ ಇಲ್ಲವೇ ಇಲ್ಲ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ 5 ಲೀ. ಹಾಲು ನಷ್ಟ ಕೇಸು!

Jan 22 2025, 12:34 AM IST
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನ್ನ 250 ರು. ಮೌಲ್ಯದ 5 ಲೀ. ಹಾಲು ನಷ್ಟವಾಗಲು ಕಾರಣರಾಗಿದ್ದಾರೆ’ ಎಂದು ಆರೋಪಿಸಿ ಬಿಹಾರದ ನಿವಾಸಿಯೊಬ್ಬರು ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ಘಟನೆ ನಡೆದಿದೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್

Jan 21 2025, 12:31 AM IST
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ದೆಮಾಡುತ್ತದೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರಿನಲ್ಲಿ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬ್ರಾಹ್ಮಣರ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ : ವಿರೋಧ ಪಕ್ಷದ ನಾಯಕ ಆರ್. ಅಶೋಕ್

Jan 20 2025, 10:11 AM IST

ಬ್ರಾಹ್ಮಣರ ಆಶೀರ್ವಾದದಿಂದ ನಾನು ಪದ್ಮನಾಭನಗರದಿಂದ ಗೆದ್ದು ಬಂದಿದ್ದೇನೆ. ಹಿಂದೂ ಸಮಾಜ ಉಳಿಯಲು ಬ್ರಾಹ್ಮಣರ ಕೊಡುಗೆ ಬಹಳ ದೊಡ್ಡದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

ಗ್ಯಾರೆಂಟಿ ಯೋಜನೆಯಿಂದಾದ ಅನುಕೂಲದ ಯಶೋಗಾಥೆ ಸಲ್ಲಿಸಿ: ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ಪಿ ನಾಯ್ಕ

Jan 19 2025, 02:20 AM IST
ಯಲ್ಲಾಪುರ ತಾಪಂ ಸಭಾಭವನದಲ್ಲಿ ಜ. ೧೮ರಂದು ನಡೆದ ಜಿಲ್ಲೆ ಹಾಗೂ ತಾಪಂ ಗ್ಯಾರಂಟಿ ಸಮಿತಿಯ ಸಭೆ ನಡೆಯಿತು.

ಅಂಕೋಲಾ ಸಂಸ್ಕೃತಿಯ ತವರು: ಮಾಜಿ ಶಾಸಕಿ ರೂಪಾಲಿ ನಾಯ್ಕ

Jan 15 2025, 12:48 AM IST
ಅಂಕೋಲೆಯ ನೆಲ ಕಲೆಗೆ ಹಿಂದಿನಿಂದಲೂ ಆಶ್ರಯ ನೀಡುತ್ತ ಬಂದಿದ್ದು, ಇದು ಮುಂದುವರಿಯಲಿ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಶಿಸಿದರು.

ರೈತ ನಾಯಕ ದಲ್ಲೆವಾಲ್‌ ರಕ್ಷಣೆಗೆ ಪ್ರಧಾನಿ, ರಾಷ್ಟ್ರಪತಿ ಮುಂದಾಗಲಿ

Jan 14 2025, 01:02 AM IST
ಮಾರಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡುವುದೂ ಸೇರಿದಂತೆ ದೆಹಲಿ ರೈತ ಹೋರಾಟದ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಲಿಖಿತ ಭರವಸೆ ಈಡೇರಿಸಲು ಒತ್ತಾಯಿಸಿ ಶಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಹಿರಿಯ ರೈತ ನಾಯಕ ಜಗಜಿತ್ ಸಿಂಗ್‌ ದಲೈವಾಲಾ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ತಕ್ಷಣ ದಲ್ಲೆವಾಲ್‌ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದಲ್ಲಿ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ರಾಜ್ಯದ ಯುವ ಬ್ರಾಹ್ಮಣ ದಂಪತಿಗಳು 4 ಮಕ್ಕಳ ಹೆತ್ತರೆ 1 ಲಕ್ಷ ಗಿಫ್ಟ್ : ಎಂಪಿ ನಾಯಕ

Jan 14 2025, 01:00 AM IST

 ರಾಜ್ಯದ ಯುವ ಬ್ರಾಹ್ಮಣ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿದರೆ, ಅವರಿಗೆ ಒಂದು ಲಕ್ಷ ರು. ಆರ್ಥಿಕ ನೆರವು ನೀಡಲಾಗುವುದು ಎಂದು ಮಧ್ಯಪ್ರದೇಶದ ಸಚಿವ, ಪರಶುರಾಮ್ ಕಲ್ಯಾಣ ಮಂಡಳಿಯ ಅಧ್ಯಕ್ಷ ಪಂಡಿತ್‌ ವಿಷ್ಣು ರಾಜೋರಿಯಾ ಹೇಳಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 90
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved