ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ
Nov 11 2024, 11:50 PM IST
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.
ನಿವೃತ್ತಿಯ ನಂತರ ಸಾಂಘಿಕ ಚಟುವಟಿಕೆಗಳಲ್ಲಿ ತೊಡಗಿ: ಡಾ. ರಾಘವೇಂದ್ರ ನಾಯಕ
Nov 11 2024, 11:46 PM IST
ನಿವೃತ್ತಿಯ ನಂತರ ಖಾಲಿ ಕುಳಿತುಕೊಳ್ಳದೆ ಸಕ್ರಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ವೈದ್ಯ ಡಾ. ರಾಘವೇಂದ್ರ ನಾಯಕ ಹೇಳಿದರು.
ಅರಣ್ಯವಾಸಿಗಳ ಪರ ಸರ್ಕಾರ ನಿಲ್ಲಲಿ: ರವೀಂದ್ರ ನಾಯ್ಕ
Nov 11 2024, 01:06 AM IST
ಅರಣ್ಯವಾಸಿಗಳು ತಮ್ಮ ಪೂರ್ವಜರ ಕಾಲದಿಂದಲೂ ಅರಣ್ಯಭೂಮಿಯಲ್ಲಿ ವಾಸ್ತವ್ಯ ಮಾಡಿಕೊಂಡು ಬರುತ್ತಿದ್ದಾರೆ. ತಮ್ಮ ಅರಣ್ಯಭೂಮಿ ಹಕ್ಕಿಗಾಗಿ ಕಳೆದ ಹಲವು ವರ್ಷಗಳಿಂದ ಕಾಯುತ್ತಿದ್ದರೂ ಪಟ್ಟಾ ಸಿಕ್ಕಿಲ್ಲ.
ಪುರಾತನ ಕ್ರೀಡೆ ಎಲ್ಲರೂ ಕಲಿಯಿರಿ: ರಾಜಾ ಸುಶಾಂತ ನಾಯಕ
Nov 11 2024, 01:01 AM IST
ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ರಾಜ್ಯಮಟ್ಟದ ಬಿಲ್ಲುಗಾರಿಕೆ ಸ್ಪರ್ಧೆಗೆ ಕಾಂಗ್ರೆಸ್ ಯುವ ಮುಖಂಡ ಚಾಲನೆ. ರಾಷ್ಟ್ರಮಟ್ಟದಲ್ಲಿ ಮಿಂಚಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ ಪದಕ ತರಬೇಕು ಎಂದು ಸಲಹೆ.
ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡು ಹಾರಿಸಿ ಹತ್ಯೆಗೈದವ ಅರೆಸ್ಟ್
Nov 11 2024, 12:50 AM IST
ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಪ್ರಮುಖ ಆರೋಪಿ ಶಿವಕುಮಾರ್ ಕೊನೆಗೂ ಸೆರೆ ಸಿಕ್ಕಿದ್ದಾನೆ.
ಕಾರ್ಯಕರ್ತರೇ ಬಿಜೆಪಿ ಜೀವಾಳ: ರೂಪಾಲಿ ಎಸ್. ನಾಯ್ಕ
Nov 11 2024, 12:45 AM IST
ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷದಲ್ಲಿ ಪ್ರಬಲವಾಗಿ ಬೆಳೆಯಬೇಕು. ಕಾರ್ಯಕರ್ತರು ಪ್ರಬಲವಾದಷ್ಟೂ ಪಕ್ಷ ಬಲಿಷ್ಠವಾಗುತ್ತದೆ. ಸದಸ್ಯತ್ವ ನೋಂದಣಿ ಕೆಲಸವನ್ನು ಕಾರ್ಯಕರ್ತರು, ಪದಾಧಿಕಾರಿಗಳು ಶ್ರಮವಹಿಸಿ ಮಾಡಿದ್ದಾರೆ.
ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್ ಮಂಡಳಿ ಪಾಲಾದೀತು : ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್
Nov 10 2024, 01:55 AM IST
‘ಶಬರಿಮಲೆ ಅಯ್ಯಪ್ಪನ ದೇಗುಲ ಕೂಡ ವಕ್ಫ್ ಮಂಡಳಿ ಪಾಲಾದೀತು’ ಎಂದು ಕೇರಳ ಬಿಜೆಪಿ ನಾಯಕ ಕೆ. ಗೋಪಾಲಕೃಷ್ಣನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನೊಂದವರಿಗೆ ಹೊಸಜೀವನ ಕಲ್ಪಿಸುವುದೇ ಮದ್ಯವರ್ಜನ ಶಿಬಿರದ ಉದ್ದೇಶ: ಬಾಬು ನಾಯ್ಕ
Nov 10 2024, 01:49 AM IST
ತಪ್ಪು ಮಾಡಿದ ವ್ಯಕ್ತಿಗಳಿಗೆ ಅರಿವು ಮೂಡಿಸುವ ಮೂಲಕ ನೂತನ ಮಾರ್ಗದರ್ಶನ ಮಾಡುವುದು ಶಿಬಿರದ ಪ್ರಮುಖ ಗುರಿಯಾಗಿದೆ.
ಜಾನಪದ ಸಾಹಿತ್ಯಕ್ಕೆ ಶಾಂತಿ ನಾಯಕ ಕೊಡುಗೆ ಅಪಾರ
Nov 10 2024, 01:49 AM IST
ಶಾಂತಿ ನಾಯಕ ಅವರು ಪತಿಯೊಂದಿಗೆ ಬುಡಕಟ್ಟು ಜನಾಂಗದ ಬದುಕಿನ ಚಿತ್ರಣವನ್ನು ಜನಪದ ಸಾಹಿತ್ಯದ ಮೂಲಕ ಕಟ್ಟಿಕೊಟ್ಟು, ಜಾನಪದ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ.
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನದ ಖಾಲಿ ಪ್ರತಿ ಹಂಚಿಕೆಗೆ ಮೋದಿ ಕಿಡಿ
Nov 10 2024, 01:47 AM IST
‘ಇತ್ತೀಚೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ಭಾರತದ ಸಂವಿಧಾನ’ ಎಂದು ಖಾಲಿ ಪುಟಗಳ ಪುಸ್ತವನ್ನು ಹಂಚಿಕೆ ಮಾಡಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
< previous
1
...
20
21
22
23
24
25
26
27
28
...
83
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು