ವಕ್ಫ್ ಹೆಸರಿನಲ್ಲಿ ರೈತರ ಜಮೀನುಗಳ ಕಬಳಿಕೆ: ವಿಪಕ್ಷ ನಾಯಕ ಆರ್.ಅಶೋಕ್
Nov 07 2024, 11:54 PM ISTರಾಜ್ಯದಲ್ಲಿ ಲಕ್ಷಾಂತರ ಎಕರೆ ಜಮೀನುಗಳನ್ನು ವಕ್ಫ್ ಖಾತೆಗೆ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಳೆದ ೫೦-೬೦ ವರ್ಷಗಳಿಂದ ಇರುವ ಸರ್ಕಾರಿ ಶಾಲೆಗಳು ಇದೀಗ ೨೦೧೪ರಲ್ಲಿ ಖಬರಸ್ತಾನ್ ಎಂದು ನಮೂದಿಸಲಾಗಿದೆ.