ಬಸವಣ್ಣ ಶ್ರಮಿಕ ವರ್ಗದ ಸಾಂಸ್ಕೃತಿಕ ನಾಯಕ: ಸಾಹಿತಿ ರಂಜಾನ್ ದರ್ಗಾ
Nov 05 2024, 12:42 AM ISTಮನುವಾದದ ವಿರುದ್ಧ ಅತ್ಯಂತ ಸಂಘಟಿತವಾಗಿ ನಡೆದ ಹೋರಾಟವೇ ಎಲ್ಲರನ್ನು ಒಳಗೊಳ್ಳುವ ಶರಣ ಚಳವಳಿಯಾಗಿದೆ. ಅದು ಕಲ್ಯಾಣದ ಕ್ರಾಂತಿಯಲ್ಲ, ಪರಿವರ್ತನೆಯ ಚಳವಳಿ ಎಂದು ಹಿರಿಯ ಸಾಹಿತಿ ರಂಜಾನ್ ದರ್ಗಾ ತಿಳಿಸಿದ್ದಾರೆ. ತುಮಕೂರಿನಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ: ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.