ಅಕ್ಟೋಬರ್ ೧೭ ರಂದು ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ನಾಯಕ ಜನಾಂಗ ಸಂಘದ ಧರ್ಮಪ್ಪನಾಯಕ
Oct 16 2024, 12:42 AM ISTಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಮಹಾನ್ ಋಷಿ, ಶ್ರೀ ರಾಮಾಯಣದ ಕರ್ತೃ ಶ್ರೀ ವಾಲ್ಮೀಕಿ ಮಹರ್ಷಿ ಅವರ ಜಯಂತಿಯನ್ನು ಅ.೧೭ ರಂದು ನಗರದಲ್ಲಿ ಆಚರಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.