ಅಕ್ರಮ ಕಸಾಯಿಖಾನೆ ತೆರವಿಗೆ ವಾರ ಗಡುವು: ವಿಪಕ್ಷ ನಾಯಕ ಆರ್.ಎಲ್.ಶಿವಪ್ರಕಾಶ
Jan 26 2025, 01:30 AM ISTದಾವಣಗೆರೆ ಇಮಾಂ ನಗರದ 2ನೇ ಕ್ರಾಸ್‌ನ ನಾಗರಕಟ್ಟೆ ಮುಂಭಾಗದಲ್ಲೇ ಅಕ್ರಮವಾಗಿ ಗೋವುಗಳ ಕಸಾಯಿಖಾನೆ, ಮಾಂಸದಂಗಡಿ ಇದ್ದು, ಇನ್ನೊಂದು ವಾರದೊಳಗೆ ತೆರವುಗೊಳಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಪಾಲಿಕೆ ವಿಪಕ್ಷ ನಾಯಕ ಆರ್.ಎಲ್.ಶಿವಪ್ರಕಾಶ ಪಾಲಿಕೆ ಆಯುಕ್ತರಿಗೆ ಎಚ್ಚರಿಸಿದರು.