ಕಸ್ತೂರಿರಂಗನ್ ವರದಿ ಅನುಷ್ಠಾನದಲ್ಲಿ ೧೦ ಜಿಲ್ಲೆಗಳಿಗೆ ವಿನಾಯ್ತಿ ನೀಡಲಿ: ಶಾಸಕ ಭೀಮಣ್ಣ ನಾಯ್ಕ
Oct 01 2024, 01:33 AM ISTಕೈಗಾ ಅಣುಸ್ಥಾವರ, ನೌಕಾನೆಲೆ, ಜಲ ವಿದ್ಯುತ್ ಯೋಜನೆ ಸೇರಿದಂತೆ ರಾಷ್ಟ್ರೀಯ ಯೋಜನೆಗಳಿಗಾಗಿ ಜಿಲ್ಲೆಯ ಜನರು ನೂರಾರು ಎಕರೆ ಜಾಗವನ್ನು ತ್ಯಾಗ ಮಾಡಿದ್ದಾರೆ. ಹೀಗಾಗಿ ಕಸ್ತೂರಿರಂಗನ್ ವರದಿ ಜಾರಿಗೆ ಜಿಲ್ಲೆಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.