ಸುಪ್ರೀಂಕೋರ್ಟ್‌ನಲ್ಲಿ ಅರಣ್ಯವಾಸಿಗಳ ಪರ ಹೋರಾಟ: ರವೀಂದ್ರ ನಾಯ್ಕ
Oct 29 2024, 01:04 AM IST ಅರಣ್ಯವಾಸಿಗಳಿಗೆ ಅರಣ್ಯ ಸಾಗುವಳಿ ಹಕ್ಕಿಗೆ ಸಂಬಂಧಿಸಿ ಅರಣ್ಯ ಹಕ್ಕು ಕಾಯ್ದೆಯ ಕೊನೆಯ ಕಾನೂನು ಆಗಿದ್ದು, ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ಹಕ್ಕು ವಂಚಿತರಾಗದಂತೆ ಕಾನೂನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ.