ಜನತೆ ತಮ್ಮ ಹೃದಯದಲ್ಲಿ ಬಿಜೆಪಿಗೆ ಸ್ಥಾನ ನೀಡಿದ್ದಾರೆ: ರೂಪಾಲಿ ನಾಯ್ಕ
Sep 24 2024, 01:55 AM ISTಇಡಿ ವಿಶ್ವದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ಅತಿದೊಡ್ಡ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ. ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.