ಜಿಲ್ಲಾ ವಕೀಲರಿಂದ ಮದಕರಿ ನಾಯಕ ನಾಟಕ ಪ್ರದರ್ಶನ
Oct 08 2024, 01:04 AM ISTಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗದ ಆಶ್ರಯದಲ್ಲಿ ಅ.13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ ಹಬ್ಬದ ಪ್ರಯುಕ್ತ ರಾಜವೀರ ಮದಕರಿ ನಾಯಕ ಎಂಬ ಐತಿಹಾಸಿಕ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಾಟಕದ ನಿರ್ದೇಶಕ ಎಸ್. ವಿಜಯಕುಮಾರ್ ಹೇಳಿದರು.