ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ: ಮಂಜು ನಾಯಕ
Jun 07 2025, 12:10 AM ISTಅತಿವೃಷ್ಟಿ, ಪ್ರವಾಹ ಹಾವಳಿ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸನ್ನದ್ಧರಾಗಿರಬೇಕು ಎಂದು ತಹಸೀಲ್ದಾರ್ ಮಂಜು ನಾಯಕ ಅವರು ಕಂಪ್ಲಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.