ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ: ಕಾಂತ ನಾಯಕ್
Aug 27 2024, 01:32 AM ISTಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಮೈದಾನದಲ್ಲಿ ಆ.೩೦ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಲಾಗಿದ್ದು, ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.