ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್ನಿನ ಪ್ರಜೆಯಾಗಿದ್ದು, ಅವರ ಪೌರತ್ವದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಸಿದ್ದರಾಮಯ್ಯನವರ ಮೇಲೆ ಹೈಕಮಾಂಡ್ ಆಶೀರ್ವಾದ ಇರುವವರೆಗೂ ಅವರು ಮುಖ್ಯಮಂತ್ರಿ ಆಗಿರುತ್ತಾರೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ಆ ಸ್ಥಾನಕ್ಕೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.