ಅತಿಕ್ರಮಣ ಮಂಜೂರಿಗೆ ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಲಿ: ಭೀಮಣ್ಣ ನಾಯ್ಕ
Jul 30 2024, 12:36 AM ISTಅರಣ್ಯ ಭೂಮಿಯನ್ನು ಪಾರಂಪರಿಕವಾಗಿ ಅತಿಕ್ರಮಿಸಿಕೊಂಡು ಜೀವನ ಸಾಗಿಸುತ್ತಿರುವವರು ಸಲ್ಲಿಸಬೇಕಾದ ೭೫ ವರ್ಷದ ದಾಖಲೆಗಳ ಬದಲಿಗೆ ೨೫ ವರ್ಷ ಎಂದು ಪರಿಗಣಿಸಿ ಭೂಮಿಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಶಾಸನ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲೆಯ ಸಂಸದರಾದಿಯಾಗಿ, ರಾಜ್ಯದ ಎಲ್ಲ ಪಕ್ಷದ ಸಂಸದರು ಒಗ್ಗಟ್ಟಾಗಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.