• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ರವೀಂದ್ರ ನಾಯ್ಕ ಆಗ್ರಹ

Oct 18 2024, 12:16 AM IST
ಮಲೆನಾಡಿನ ಮತ್ತು ಕರಾವಳಿ ಜನಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವ ಮತ್ತು ಅವೈಜ್ಞಾನಿಕ ಕರಡು ಕಸ್ತೂರಿರಂಗನ್ ವರದಿ ತಿರಸ್ಕರಿಸುವುದು ಅನಿವಾರ್ಯ.

ಮದ್ಯ ಸೇವನೆಯಿಂದ ದೇಹವಷ್ಟೇ ಅಲ್ಲ, ವ್ಯಕ್ತಿತ್ವವೂ ನಾಶ: ಬಿಇಒ ಎಂ.ಎಚ್‌. ನಾಯ್ಕ

Oct 17 2024, 12:57 AM IST
ಹೊಸ ಜೀವನವನ್ನು ನಡೆಸಬೇಕು ಎನ್ನುವ ಪರಿಕಲ್ಪನೆಯೊಂದಿಗೆ ನಡೆಸುತ್ತಿರುವ ಮದ್ಯವರ್ಜನ ಕಾರ್ಯಕ್ರಮ ಸಮಾಜದ ಅಭಿವೃದ್ಧಿಗೆ ಕಾರಣವಾಗಿದೆ.

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಬಗ್ಗೆ ಶೀಘ್ರ ಬೃಹತ್ ಹೋರಾಟ: ಪ್ರೊ. ನಾಗೇಶ ನಾಯ್ಕ

Oct 17 2024, 12:50 AM IST
ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಗೊಳ್ಳುವವರೆಗೆ ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಈಗ ಮುಂದುವರಿಸಿರುವ ಟೋಲ್ ವಸೂಲಾತಿಯನ್ನು ತಕ್ಷಣದಿಂದ ನಿಲ್ಲಿಸಬೇಕು.

ಕಾನೂನು ಹೋರಾಟದಿಂದ ಮಾತ್ರ ಭೂಹಕ್ಕು ಸಮಸ್ಯೆಗೆ ಪರಿಹಾರ: ರವೀಂದ್ರ ನಾಯ್ಕ

Oct 17 2024, 12:13 AM IST
ಸಂಘಟಿತ ಮತ್ತು ಕಾನೂನಾತ್ಮಕ ಹೋರಾಟದಿಂದ ಮಾತ್ರ ಭೂಮಿ ಹಕ್ಕು ದೊರೆಯಲು ಸಾಧ್ಯ ಎಂದು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.

ಮೊಹಮದ್‌ ಶಮಿ ಆಸ್ಟ್ರೇಲಿಯಾ ಟೆಸ್ಟ್‌ ಸರಣಿಗೂ ಅಲಭ್ಯ? : ನಾಯಕ ರೋಹಿತ್‌ ಶರ್ಮಾ ಸುಳಿವು

Oct 16 2024, 12:45 AM IST

ಶಮಿ ಕಳೆದ ನವೆಂಬರ್‌ನಲ್ಲಿ ನಡೆದ ಏಕದಿನ ವಿಶ್ವಕಪ್‌ ಬಳಿಕ ಮೊಹಮದ್‌ ಶಮಿ ಯಾವುದೇ ಪಂದ್ಯವಾಡಿಲ್ಲ. ಅವರು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೂ ಅಲಭ್ಯರಾಗಲಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಇಸ್ರೇಲ್‌ ಸ್ನೇಹ ಬಳಸಿ ಪೇಜರ್‌ ರೀತಿ ಮೋದಿ ಇವಿಎಂ ಹ್ಯಾಕ್‌ : ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪ

Oct 16 2024, 12:45 AM IST
ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪಿಸಿದ್ದಾರೆ.

ಅಕ್ಟೋಬರ್‌ ೧೭ ರಂದು ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ನಾಯಕ ಜನಾಂಗ ಸಂಘದ ಧರ್ಮಪ್ಪನಾಯಕ

Oct 16 2024, 12:42 AM IST
ಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಮಹಾನ್ ಋಷಿ, ಶ್ರೀ ರಾಮಾಯಣದ ಕರ್ತೃ ಶ್ರೀ ವಾಲ್ಮೀಕಿ ಮಹರ್ಷಿ ಅವರ ಜಯಂತಿಯನ್ನು ಅ.೧೭ ರಂದು ನಗರದಲ್ಲಿ ಆಚರಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಿವೃತ್ತ ನೌಕರರ ವಿಚಾರಧಾರೆ ಸಮಾಜಕ್ಕೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ

Oct 16 2024, 12:41 AM IST
ಪ್ರತಿ ವ್ಯಕ್ತಿ ಹಿರಿಯರನ್ನು ಗೌರವದಿಂದ ನೋಡಿದಾಗ ನಮಗೂ ಗೌರವ ಸಿಗುತ್ತದೆ. ಪ್ರಾಮಾಣಿಕತೆಗೆ ಒಂದಲ್ಲ ಒಂದು ದಿನ ಬೆಲೆ ಸಿಕ್ಕೇ ಸಿಗುತ್ತದೆ.

ಸರ್ಕಾರ ಮರಳು ಸಮಸ್ಯೆ ಬಗೆಹರಿಸಲಿ: ಸೂರಜ್ ನಾಯ್ಕ ಸೋನಿ ಆಗ್ರಹ

Oct 16 2024, 12:37 AM IST
ಬಂದರು ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ಮರಳು ಸಂಗ್ರಹ ಮಾಡಿ ಅಲ್ಲಿಂದಲೇ ಮರಳು ತುಂಬಿದ ವಾಹನಕ್ಕೆ ಪಾಸ್ ಕೊಡುವಂತಾಗಬೇಕು.

ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು: ರೈತ ನಾಯಕ ಗುರ್ನಾಮ್ ಸಿಂಗ್ ಚರುನಿ

Oct 14 2024, 08:37 AM IST

ಹರ್ಯಾಣದಲ್ಲಿ ರೈತ ಹೋರಾಟದಿಂದ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು. ಆದರೆ ರಾಜ್ಯ ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್ ಹೂಡಾ ಎಲ್ಲ ಅವಕಾಶ ಹಾಳು ಮಾಡಿದರು

  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 101
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved