ಸಂಸತ್ ಕಲಾಪದ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಡುವೆ ಬುಧವಾರ ಭರ್ಜರಿ ವಾಗ್ವಾದ ನಡೆದಿದೆ. ಬಿರ್ಲಾ ಒಂದು ಹಂತದಲ್ಲಿ ರಾಹುಲ್ ಮೇಲೆ ಕೋಪಗೊಂಡು ‘ಸದನದ ನಿಯಮಗಳನ್ನು ನೀವು ಪಾಲಿಸುತ್ತಿಲ್ಲ. ಹೀಗಾಗಕೂಡದು’ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಮೇಲೆ ಆರ್ಎಸ್ಎಸ್ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಶಾಸಕರ ವರ್ತನೆಗೆ ಪ್ರೇರೇಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಮೇಲೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕಿತ್ತು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.