ಸಿಎಂ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಸಮರ್ಥ ವ್ಯಕ್ತಿ: ಜಯದೇವ ನಾಯ್ಕ
Jul 01 2024, 01:47 AM ISTಮುಖ್ಯಮಂತ್ರಿ ಆಗಬೇಕೆಂಬ ಆಸೆ ಸಹಜವಾಗಿಯೇ ಎಲ್ಲರಲ್ಲೂ ಇರುತ್ತದೆ. ಆದರೆ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಒಬ್ಬರೇ ಫಿಟ್ ಇರುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನೂತನ ಅಧ್ಯಕ್ಷ, ಹಿರಿಯ ವಕೀಲ ಎನ್.ಜಯದೇವ ನಾಯ್ಕ ಹೇಳಿದ್ದಾರೆ.