ವಿಪಕ್ಷ ನಾಯಕ ಆರ್. ಅಶೋಕ ವಿರೋಧ ಪಕ್ಷದಲ್ಲೇ ಕೂರಲಿ
Jun 20 2024, 01:01 AM ISTತಾಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ-ಬೇಧಿ ಕಾಣಸಿಕೊಂಡು 6 ಜನ ಮೃತಪಟ್ಟಿರುವ ವಿಚಾರವನ್ನು ನಾವೇ ಕೊಟ್ಟಿದ್ದೇವೆ. ಆದರೂ ವಿಪಕ್ಷ ನಾಯಕ ಇತ್ತೀಚೆಗೆ ಚಿನ್ನೇನಹಳ್ಳಿಗೆ ಭೇಟಿ ನೀಡಿ "ಕೈ ಸರ್ಕಾರ ಸಾವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ " ಎಂಬ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಆರ್. ಅಶೋಕಗೆ ತಿರುಗೇಟು ನೀಡಿದರು.