ಕೇರಳದ ವಯನಾಡ್ ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಮಧ್ಯಾಹ್ನ ಇಲ್ಲಿನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದರು.