ಶೋಷಿತರ ಪರವಾಗಿ ಧ್ವನಿ ಎತ್ತಿದ ನಾಯಕ ಪ್ರೊ.ಕೃಷ್ಣಪ್ಪ : ಸುಧಾ
Jun 10 2024, 12:31 AM ISTಚಿಕ್ಕಮಗಳೂರು, ದಲಿತ ಸಮುದಾಯಗಳ ಶೋಷಣೆ, ಹಿಂಸೆ, ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ, ಶೋಷಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನಾಯಕ ಪ್ರೊ.ಬಿ.ಕೃಷ್ಣಪ್ಪ ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.