• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಾರಸ್ವಾಮಿ ಸ್ವಾಗತಿಸಿ, ದುರಂತದ ಬಗ್ಗೆ ವಿವರಿಸಿದ ರೂಪಾಲಿ ನಾಯ್ಕ

Jul 21 2024, 01:22 AM IST
ಶನಿವಾರ ಅಂಕೋಲಾದ ಬಾಳೆಗುಳಿ ಸಮೀಪದಲ್ಲಿ ಮೈತ್ರಿ ಪಕ್ಷದ ಪ್ರಮುಖರು ಸೇರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.

ಟೀಕೆಗಳನ್ನು ಸ್ವೀಕರಿಸುವವನೇ ನಿಜವಾದ ನಾಯಕ: ಕೆ.ಟಿ.ಶ್ರೀಕಂಠೇಗೌಡ

Jul 21 2024, 01:21 AM IST
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಚಲುವರಾಯಸ್ವಾಮಿ ಅವರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಕುಮಾರಸ್ವಾಮಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಬೇಡಿ. ಅದು ನಿಮಗೆ ಶೋಭೆ ತರುವುದಿಲ್ಲ. ಕುಮಾರಸ್ವಾಮಿ ನೇತೃತ್ವದಲ್ಲೇ ನೀವು ರಾಜಕೀಯವಾಗಿ ಮುನ್ನೆಲೆಗೆ ಬಂದಿದ್ದೀರಿ ಎನ್ನುವುದನ್ನು ಮರೆಯಬೇಡಿ.

ಮಳೆಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ, ಪರಿಶೀಲನೆ

Jul 21 2024, 01:17 AM IST
ಭಾರಿ ಮಳೆ-ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಸ್ಥಳಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಲಗಾಲಿಟ್ಟು ಚಿತ್ರರಂಗ ಪ್ರವೇಶಿಸುತ್ತಿರುವ ಹೊಸ ನಾಯಕ ನಟನ ಹೆಸರು ಭಗತ್ ಆಳ್ವ ಚಿತ್ರ ರಿಲೀಸ್

Jul 19 2024, 12:53 AM IST
ಹರ್ಷಪ್ರಿಯ ನಿರ್ದೇಶನದ, ಕೆ.ಎಸ್. ರಾಮ್‌ಜಿ ನಿರ್ಮಾಣದ ‘ಹೆಜ್ಜಾರು’ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ಗೋಪಾಲಕೃಷ್ಣ ದೇಶಪಾಂಡೆ, ಶ್ವೇತಾ ಲಿಯೋನಿಲ್ಲಾ ಡಿಸೋಜ, ನವೀನ್ ಕೃಷ್ಣ ಪ್ರಧಾನ ಪಾತ್ರದಲ್ಲಿರುವ ಈ ಸಿನಿಮಾ ಮೂಲಕ ಹೊಸ ಹೀರೋ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಲು ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಡಿಮ್ಯಾಂಡ್

Jul 18 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ಅವರ ನೆಚ್ಚಿನ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌’ ನೀತಿಯ ಬಗ್ಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ, ಪಕ್ಷದಲ್ಲಿನ ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಭಾರತ ಟಿ20 ತಂಡಕ್ಕೆ ಸೂರ್ಯ ನಾಯಕ?

Jul 17 2024, 12:47 AM IST
ಸೂರ್ಯಕುಮಾರ್‌ ಯಾದವ್‌ಗೆ ಒಲಿಯಲಿದೆಯೇ ಅದೃಷ್ಟ? ಹಾರ್ದಿಕ್‌ ಪಾಂಡ್ಯರನ್ನು ಕಡೆಗಣಿಸಿ ಸೂರ್ಯಗೆ ನಾಯಕತ್ವ ನೀಡಲು ಬಿಸಿಸಿಐ ಯೋಜನೆ? ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವವರು ಯಾರು?

ಜಲಾವೃತ ಪ್ರದೇಶಕ್ಕೆ ರೂಪಾಲಿ ನಾಯ್ಕ ಭೇಟಿ

Jul 16 2024, 12:30 AM IST
ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಕಂಪನಿಯು ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆ ಕಾಮಗಾರಿಗಳಿಂದ ಸಮುದ್ರಕ್ಕೆ ಸೇರುವ ನೀರಿಗೆ ತಡೆಯಾಗುತ್ತಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುತ್ತಿದೆ.

ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಧರ್ಮಣ್ಣ ದೊಡ್ಡಮನಿ ಧಿಮಂತ ನಾಯಕ

Jul 15 2024, 01:54 AM IST
ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಅವರು ಜನ ಸೇವೆಯೆ ಜನಾರ್ಧನ ಸೇವೆಯೆಂದು ಭಾವಿಸಿ ಜನತೆಯ ನಾಡಿ ಮಿಡಿತ ಅರಿತು ಸಮಾಜ ಮುಖಿ ಕೆಲಸ ಮಾಡುವದರ ಮೂಲಕ ಜನಾನುರಾಗಿ ಆಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ ಹೇಳಿದರು.

ದೂರದೃಷ್ಟಿ ನಾಯಕ ಕೆಂಪೇಗೌಡ: ಸುಧಾಕರ್‌

Jul 15 2024, 01:53 AM IST
ದೊಡ್ಡಬಳ್ಳಾಪುರ: ಭಾರತ ದೇಶದ ಸಾವಿರಾರು ಸಾಮಂತ ರಾಜರ ಪೈಕಿ ಕೆಂಪೇಗೌಡರು ಅಜರಾಮರವಾಗಿದ್ದಾರೆ. ನಾಡಿನ ಒಳಿತಿಗಾಗಿ ತನ್ನ ಜೀವನವನ್ನು ಪಣವಿಟ್ಟು ಕೆಲಸ ಮಾಡಿದ ಧೀಮಂತ ನಾಯಕ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ

Jul 14 2024, 01:33 AM IST
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್‌ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 90
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved