ಸರ್ಕಾರದ ಎಲ್ಲ ಸವಲತ್ತುಗಳ ಬಳಸಿಕೊಳ್ಳಿ: ನ್ಯಾಯಾಧೀಶ ಪ್ರಕಾಶ್ ನಾಯಕ್
May 18 2024, 12:33 AM ISTಕಾರ್ಮಿಕರು ತಮ್ಮ ಕಾಯಕದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಪ್ರಕಾಶ್ ನಾಯಕ್ ಹೇಳಿದರು. ಬೇಲೂರಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಅಂಗವಾಗಿ ಉಚಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.