ಕುಖ್ಯಾತ ಜಾಗತಿಕ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಂ.2 ನಾಯಕ ಅಬು ಖದೀಜಾನನ್ನು ಇರಾಕ್ ಗುಪ್ತಚರ ಮತ್ತು ಭದ್ರತಾ ಪಡೆಗಳ ಸಮನ್ವಯದೊಂದಿಗೆ ಅಮೆರಿಕವು ನಿಖರ ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಿದೆ.
ಯಾರೇ ಪ್ರಾದೇಶಿಕ ಪಕ್ಷ ಕಟ್ಟಿದರೂ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಬಿ. ಶ್ರೀರಾಮುಲು ಹೇಳಿದ್ದಾರೆ.