ರೈತರ ಕಣ್ಣೀರು ಒರೆಸಿದ ನಾಯಕ ಎಚ್ಡಿಕೆ: ಅನಿತಾ ಕುಮಾರಸ್ವಾಮಿ
Apr 20 2024, 01:06 AM ISTಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಹೋಬಳಿ ಮಟ್ಟಕ್ಕೆ ಆಸ್ಪತ್ರೆ, ಶಾಲಾ-ಕಾಲೇಜು, ವಿದ್ಯುತ್ ಸಬ್ ಸ್ಟೇಷನ್, ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಕೊಡುಗೆ ಅಪಾರವಾಗಿದ್ದು, ದೇವೇಗೌಡರು ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ನ್ಯಾಯ ಕೊಡಿಸಿದ್ದಾರೆ.