14ರಂದು ಬೈಂದೂರಿನಿಂದ ಉಡುಪಿಗೆ ಮಹಾ ನಾಯಕ ಜೈ ಭೀಮ್ ರ್ಯಾಲಿ
Apr 13 2024, 01:08 AM ISTಅಂದು ಬೆಳಗ್ಗೆ 9 ಗಂಟೆಗೆ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರು ರ್ಯಾಲಿಯನ್ನು ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 6.30 ಗಂಟೆಗೆ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸಮಾರೋಪ ನಡೆಯಲಿದೆ.