ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾನು: ಸಿದ್ದು
Mar 13 2024, 02:02 AM ISTಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.