• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾವೋವಾದಿ ನಾಯಕ ಬಾಲಕೃಷ್ಣ ಸೇರಿ 10 ನಕ್ಸಲರ ಹತ್ಯೆ

Sep 12 2025, 12:06 AM IST
ನಕ್ಸಲ್‌ ಮುಕ್ತ ರಾಜ್ಯದತ್ತ ಸಾಗುತ್ತಿರುವ ಛತ್ತೀಸ್‌ಗಢದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಾವೋವಾದಿ ಉನ್ನತ ಕಮಾಂಡರ್‌ ಮೊದೆಮ್‌ ಬಾಲಕೃಷ್ಣ ಅಲಿಯಾಸ್‌ ಮನೋಜ್‌ ಸೇರಿದಂತೆ 10 ನಕ್ಸಲರು ಹತರಾಗಿದ್ದಾರೆ.

ಟ್ರಂಪ್‌ ಆತ್ಮೀಯ ಯುವ ನಾಯಕ ಚಾರ್ಲಿ ಕಿರ್ಕ್‌ ಹತ್ಯೆ

Sep 12 2025, 12:06 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆತ್ಮೀಯರಾಗಿದ್ದ ಬಲಪಂಥೀಯ ಯುವ ನಾಯಕ ಚಾರ್ಲಿ ಕಿರ್ಕ್‌ ಅವರನ್ನು ಯೂಟಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಗುಂಡಿಟ್ಟು ಗುರುವಾರ ಹತ್ಯೆ ಮಾಡಲಾಗಿದೆ. ಕಿರ್ಕ್‌ ಹತ್ಯೆಗೆ ಟ್ರಂಪ್‌ ಸೇರಿ ಅಮೆರಿಕದ ಎಲ್ಲಾ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಹತ್ಯೆ ಎಂದು ಆರೋಪಿಸಲಾಗಿದೆ.

ಸಮಾಜ ಸುಧಾರಣೆಯ ಆರದ ದೀಪ ನಾರಾಯಣ ಗುರು: ಡಾ.ಚಿಕ್ಕಪ್ಪ ನಾಯಕ

Sep 10 2025, 01:04 AM IST
ನಾರಾಯಣ ಗುರುಗಳ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಂದೇ ಜಾತಿ ಎಂದು ಸಾರಿದವರು

ಸತ್ಯಕ್ಕಾಗಿ ಹೋರಾಡುವ ವೃತ್ತಿ ಪತ್ರಿಕೋದ್ಯಮ: ಡಾ.ಚಿಕ್ಕಪ್ಪ ನಾಯಕ

Sep 10 2025, 01:04 AM IST
ಪತ್ರಕರ್ತರೆಂದರೆ ನಮ್ಮ ದೇಶದ ಬೆನ್ನೆಲುಬು, ಸಾಮಾಜಿಕ ಸಮಸ್ಯೆಗಳನ್ನು ಮುನ್ನೆಲೆಗೆ ತಂದು ಅದನ್ನು ಶೀಘ್ರದಲ್ಲೇ ಬಗೆಹರಿಸುವಲ್ಲಿ ಪತ್ರಿಕಾರಂಗದ ಕಾರ್ಯ ಮಹತ್ವದ್ದಾಗಿದೆ

ಸೇವಾ ಪಾಕ್ಷಿಕ ಯಶಸ್ಸಿಗೊಳಿಸಲು ರೂಪಾಲಿ ಎಸ್.ನಾಯ್ಕ ವಿನಂತಿ

Sep 10 2025, 01:04 AM IST
ನಮ್ಮ ಜಿಲ್ಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನೂ ಯಶಸ್ವಿಯಾಗಿ ನಡೆಸೋಣ

ಸರ್ಕಾರದ ಹಸ್ತಕ್ಷೇಪದಿಂದ ಸಹಕಾರಿ ಧೋರಣೆಗೇ ಹಿನ್ನಡೆ: ರಾಘವೇಂದ್ರ ನಾಯಕ್

Sep 10 2025, 01:03 AM IST
ಸೌಹಾರ್ದ ಸಹಕಾರಿ ವ್ಯವಸ್ಥೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕಿದೆ. ಸೌಹಾರ್ದ ಸಹಕಾರಿ ಸಂಘಟನೆಗೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರದ ಬಗ್ಗೆ ಸಹಕಾರಿಗಳು ಒಗ್ಗಟ್ಟಾಗಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಸುವ ಅನಿವಾರ್ಯತೆ ಇದೆ ಎಂದು ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.

ವಸತಿ ಶಾಲೆಗೆ ತಕ್ಷಣ ವಿದ್ಯಾರ್ಥಿಗಳ ಸ್ಥಳಾಂತರಿಸಿ: ಶಾಸಕ ನಾಯ್ಕ್ ಸೂಚನೆ

Sep 09 2025, 01:01 AM IST
ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆ ನೆರವೇರಿತು.

ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದು: ಶಾಸಕ ನೇಮರಾಜ ನಾಯ್ಕ್

Sep 09 2025, 01:01 AM IST
ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಂಡು ಶಿಕ್ಷಣ ಕಲಿಕೆಯ ಎಲ್ಲಾ ಸವಾಲು ಸ್ವೀಕರಿಸಿ ಪ್ರತಿ ವಿದ್ಯಾರ್ಥಿಗಳು ಮತ್ತು ಸಮಾಜವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವತ್ತ ಮುಂದಾಗಿರುವ ಗುರುಗಳ ಅಥವಾ ಶಿಕ್ಷಕರ ಪಾತ್ರ ಹಿರಿದಾಗಿದೆ.

ತೇಜಸ್ವಿ ಪತ್ನಿ ಜರ್ಸಿ ಹಸು : ಆರ್‌ಜೆಡಿ ಮಾಜಿ ನಾಯಕ ಕೀಳು ನುಡಿ

Sep 09 2025, 01:00 AM IST
ಚುನಾವಣೆ ಹೊಸ್ತಿನಲ್ಲಿರುವ ಬಿಹಾರದಲ್ಲಿ ಮತ್ತೊಮ್ಮೆ ರಾಜಕೀಯ ಕೀಳು ಹೇಳಿಕೆ ಸದ್ದು ಮಾಡಿದ್ದು, ಆರ್‌ಜೆಡಿ ಮಾಜಿ ನಾಯಕ ರಾಜ್‌ ಬಲ್ಲಭ್‌ ಅವರು, ‘ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರ ಪತ್ನಿ ಜರ್ಸಿ ಹಸು’ ಎಂದು ಕರೆದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಕ್ರೀಡೆಯಲ್ಲಿ ಗೆದ್ದವನು ನಾಯಕ, ಸೋತವನು ಮಾರ್ಗದರ್ಶಕ

Sep 08 2025, 01:01 AM IST
ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಬಹಳಷ್ಟು ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಗೆದ್ದವನು ನಾಯಕನಾಗುತ್ತಾನೆ. ಸೋತವನು ಮಾರ್ಗದರ್ಶಕನಾಗುತ್ತಾನೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 101
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved