ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲೂ ಸಿದ್ಧ: ಡಾ. ಬಾಬುರಾಜೇಂದ್ರ ನಾಯಕ
Apr 14 2024, 01:45 AM ISTನನ್ನ ಹಿಂದೆ ಗುರು ಇದ್ದಾರೆ, ಮುಂದೆ ಗುರಿಯಿದೆ. ನನ್ನ ಗುರಿ ಸ್ಪಷ್ಟವಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ ಹೇಳಿದ್ದಾರೆ.