• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತು ಕಂಡ ಮಹಾನ್ ನಾಯಕ ನರೇಂದ್ರ ಮೋದಿ

Jun 12 2024, 12:32 AM IST
ಈ ದೇಶದ ಜನ ಮೋದಿ ನಾಯಕತ್ವವನ್ನು ಮೆಚ್ಚಿ ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಇಂದಿನಿಂದ ಹೊಸ ಅಧ್ಯಾಯವನ್ನು ಬರೆಯಲಿದ್ದು, ದೇಶದ ಪ್ರಗತಿಯ ವೇಗ ಹೆಚ್ಚಾಗಲಿದೆ. ದೇಶ ಅಭಿವೃದ್ಧಿಯ ಪಥದತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಡೆಂಘೀ ವ್ಯಾಪಕ-ವೈದ್ಯರು ರೋಗಿಗಳಿಗೆ ಲಭ್ಯರಿರಬೇಕು: ಭೀಮಣ್ಣ ನಾಯ್ಕ

Jun 11 2024, 01:39 AM IST
ಶಿರಸಿಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಸಿದ ಶಾಸಕ ಭೀಮಣ್ಣ ನಾಯ್ಕ, ಸಾರ್ವಜನಿಕ ಆಸ್ಪತ್ರೆ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೆಂಘೀ ವ್ಯಾಪಕವಾಗುತ್ತಿದ್ದು, ವೈದ್ಯರು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಲಭ್ಯರಿರಬೇಕು ಎಂದು ಸೂಚಿಸಿದ್ದಾರೆ.

ಶೋಷಿತರ ಪರವಾಗಿ ಧ್ವನಿ ಎತ್ತಿದ ನಾಯಕ ಪ್ರೊ.ಕೃಷ್ಣಪ್ಪ : ಸುಧಾ

Jun 10 2024, 12:31 AM IST
ಚಿಕ್ಕಮಗಳೂರು, ದಲಿತ ಸಮುದಾಯಗಳ ಶೋಷಣೆ, ಹಿಂಸೆ, ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ, ಶೋಷಣೆಗೆ ಒಳಗಾದ ಎಲ್ಲಾ ಸಮುದಾಯವನ್ನು ಒಗ್ಗೂಡಿಸಿ ಅವರ ಏಳಿಗೆಗೆ ದುಡಿದ ಮಹಾನಾಯಕ ಪ್ರೊ.ಬಿ.ಕೃಷ್ಣಪ್ಪ ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.

ವಿಪಕ್ಷ ನಾಯಕ ಹುದ್ದೆ ಒಪ್ಪಿ: ರಾಹುಲ್‌ಗೆ ಒಕ್ಕೊರಲ ಮನವಿ

Jun 09 2024, 01:35 AM IST
ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಏಕಸ್ವರದ ಆಗ್ರಹದಲ್ಲಿ ರಾಹುಲ್‌ ಗಾಂಧಿಗೆ ಪ್ರತಿಪಕ್ಷ ನಾಯಕನ ಹುದ್ದೆಯನ್ನು ಅಲಂಕರಿಸುವಂತೆ ಕೇಳಿಕೊಳ್ಳಲಾಗಿದ್ದು, ಈ ಬಗ್ಗೆ ಶೀಘ್ರ ನಿರ್ಧರಿಸುವೆ ಎಂದು ರಾಹುಲ್‌ ಭರವಸೆ ನೀಡಿದ್ದಾರೆ.

ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ

Jun 09 2024, 01:33 AM IST
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.

ಕಲ್ಯಾಣ ಕೇಂದ್ರಿತ ಕಾನೂನುಗಳ ಹೊಸಯುಗ ಶುರು: ಮಂಜುನಾಥ ನಾಯಕ್

Jun 08 2024, 12:37 AM IST
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023, ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ಮಸೂದೆಗಳು ಈ ವರ್ಷ ಜುಲೈ1ರಿಂದ ಅನುಷ್ಠಾನಗೊಳ್ಳುತ್ತಿದೆ. ನ್ಯಾಯಾಲಯದಲ್ಲಿ ತ್ವರಿತವಾಗಿ ಪ್ರಕರಣಗಳ ಇತ್ಯರ್ಥವಾಗುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದಿಲ್ಲ ಎಂಬ ಆಪಾದನೆಗಳಿವೆ. ಅಂತಹ ಆಪಾದನೆಗಳ ಹೊಗಲಾಡಿಸುವಲ್ಲಿ ಹೊಸ ಮಸೂದೆಗಳು ಪರಿಣಾಮಕಾರಿಯಾಗಿ ನಿಲ್ಲಲಿದೆ.

ಉತ್ತಮ ಆರೋಗ್ಯಕ್ಕೆ ಪರಿಸರ ಸಂರಕ್ಷಿಸಿ: ಗಣೇಶ ನಾಯ್ಕ

Jun 08 2024, 12:36 AM IST
ಗಿಡ ನೆಟ್ಟು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.

ಮನುಕುಲ ಉಳಿಯಲು ಪರಿಸರ ಸಂರಕ್ಷಣೆ ಅಗತ್ಯ: ನಾಯಕ

Jun 07 2024, 12:31 AM IST
ಪ್ರತಿಯೊಂದು ಜೀವಿಯ ನೆಲೆಯಾಗಿರುವ ಭೂಮಿಯನ್ನು ಉಳಿಸಬೇಕಾದರೆ ನೀರು, ಗಾಳಿ, ಮಾಲಿನ್ಯ ತಡೆದು ಪರಿಸರ ಸಂರಕ್ಷಿಸಬೇಕು ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಪರಮೇಶ್ವರ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತರು ಜೀವನೋತ್ಸಾಹ ಸದಾ ಕಾಪಾಡಿಕೊಳ್ಳಲಿ: ಉದಯ ನಾಯಕ

Jun 07 2024, 12:30 AM IST
ತಾಲೂಕಿನ ವಯೋನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ನಡೆಯಿತು.

ಮನೆಗೊಂದು ಗಿಡ ಬೆಳೆಸಿ ಹಸಿರೀಕರಣಕ್ಕೆ ಸಹಕರಿಸಿ: ಡಾ. ನಾಯಕ

Jun 07 2024, 12:15 AM IST
ಸುರಪುರ ನಗರದ ದೀವಳಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ತಾಲೂಕು ಆರೋಗ್ಯ ಅಧಿಕಾರಿ ಡಾ. ಆರ್.ವಿ. ನಾಯಕ ವಿದ್ಯಾರ್ಥಿಗಳಿಗೆ ಸಸಿ ವಿತರಿಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved