ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ಧರಾಮಯ್ಯ
Jan 09 2024, 02:00 AM ISTಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ಸಮುದಾಯಗಳ ಮಠಾಧೀಶರು, ಪ್ರಗತಿಪರ ಚಿಂತಕರ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ಸೂಕ್ತ ತೀರ್ಮಾನ ಕೈಕೊಳ್ಳಲಾಗುವುದು ಎಂದು ಸಿಎಂ ಭರವಸೆ.