ಡಾ. ಬಿ.ಆರ್. ಅಂಬೇಡ್ಕರ್ ವಿಶ್ವದ ಮಹಾನ್ ನಾಯಕ-ಪ್ರಸಾದ ಅಬ್ಬಯ್ಯ
Apr 15 2025, 12:49 AM ISTಡಾ. ಬಿ.ಆರ್. ಅಂಬೇಡ್ಕರ್ ಒಂದೇ ಜಾತಿಗೆ ಮತ್ತು ಒಂದೇ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಬುದ್ಧ, ಬಸವಣ್ಣನವರ ವಿಚಾರಧಾರೆ ಹೊಂದಿದ್ದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಸಮಾನತೆ ಸಿಗಬೇಕೆಂದು ಹೋರಾಡಿದವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.