ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾನು: ಸಿದ್ದು
Mar 13 2024, 02:02 AM IST
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಯೋಜನೆಯ ಲಾಭ ಪಡೆಯಿರಿ: ರೂಪಾಲಿ ನಾಯ್ಕ
Mar 12 2024, 02:02 AM IST
ಕೇವಲ ಸಾಲ ಪಡೆಯುವುದಕ್ಕೆ ಸಂಘ ಬಳಕೆಯಾಗಬಾರದು. ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಂಘವನ್ನು ಬೆಳೆಸಬಹುದು.
ಪುರಸಭೆಯಲ್ಲಿ ಅಧಿಕಾರಿಗಳ ದರ್ಬಾರ್: ಶಾಸಕ ಕೃಷ್ಣ ನಾಯ್ಕ
Mar 12 2024, 02:00 AM IST
ಪುರಸಭೆ ಮುಖ್ಯಾಧಿಕಾರಿ ಪಟ್ಟಣಕ್ಕೆ ದೊರೆ ಅಲ್ಲ. ಜನರ ಕೆಲಸ ಮಾಡುವುದನ್ನು ಕಲಿಯಿರಿ, ಯಾವುದೇ ಸದಸ್ಯರ ಕುಟುಂಬದವರ ಹಸ್ತಕ್ಷೇಪ ಸಹಿಸಲ್ಲ. ಸದಸ್ಯರ ಮಾತು ಮಾತ್ರ ಕೇಳಬೇಕೆಂದು ಶಾಸಕ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಡ್ರಗ್ಸ್: ಡಿಎಂಕೆ ಮಾಜಿ ನಾಯಕ ಸಾದಿಕ್ ವಿರುದ್ಧ ಇ.ಡಿ. ಕೇಸ್
Mar 11 2024, 01:18 AM IST
ಶನಿವಾರವಷ್ಟೇ ಎನ್‌ಸಿಬಿಯಿಂದ ಬಂಧಿತನಾಗಿದ್ದ ಜಾಫರ್ ಸಾದಿಕ್ ವಿರುದ್ಧ ಜಅರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ಮಕ್ಕಳ ಭವಿಷ್ಯಕ್ಕೆ ಅಂಗನವಾಡಿ ಬುನಾದಿ: ಕರೆಮ್ಮ ನಾಯಕ
Mar 11 2024, 01:17 AM IST
ಅಂಗನವಾಡಿ ಕಾರ್ಯಕರ್ತೆಯರು ಎರಡನೇ ಆರೋಗ್ಯ ವೈದ್ಯರಂತೆ ಸರ್ಕಾರದ ವಿವಿಧ ಯೋಜನೆಗಳ ಯಶಸ್ವಿಯ ಹಿಂದೆ ಕಾರ್ಯಕರ್ತರು ಎಲೆಮರೆಕಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ದೇವದುರ್ಗ ಪಟ್ಟಣದ ಪಾಟೀಲ್ ಓಣಿಯ ಶಾಲಾವರಣದಲ್ಲಿ ಅಂಗನವಾಡಿ ಕೇಂದ್ರವನ್ನು ಶಾಸಕಿ ಕರೆಮ್ಮ ಜಿ.ನಾಯಕ ಉದ್ಘಾಟಿಸಿ ಮಾತನಾಡಿದರು.
ಕೃಷಿ ಬಜೆಟ್ ಕೊಟ್ಟ ಯಡಿಯೂರಪ್ಪ ಮಹಾನ್ ನಾಯಕ: ಪ್ರಲ್ಹಾದ ಜೋಶಿ
Mar 10 2024, 01:31 AM IST
ಅಭಿವೃದ್ಧಿಗೆ ಹೆಸರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ವಿಷಯವಾದರೂ ಸರಿ ಮಾಡಬೇಕು ಎಂದು ತೀರ್ಮಾನ ಮಾಡಿದರೆ ಮುಗಿತು. ಅದರಿಂದ ಯಾವತ್ತು ಹಿಂದೆ ಸರಿದವರಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದುತ್ವವನ್ನು ರಕ್ಷಣೆ ಮಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಿವಮೊಗ್ಗದಲ್ಲಿ ಬಣ್ಣಿಸಿದರು.
ದೀದಿಗೆ ಶಾಕ್: ಟಿಎಂಸಿ ನಾಯಕ ತಪಸ್ ರಾಯ್ ಬಿಜೆಪಿಗೆ ಸೇರ್ಪಡೆ
Mar 07 2024, 01:46 AM IST
ಇತ್ತೀಚೆಗೆ ಟಿಎಂಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತಪಸ್ ರಾಯ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು ಲೋಕಸಭೆ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಉಂಟಾದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ನಿಷ್ಠೆಯಿಂದ ಕಾರ್ಯನಿರ್ವಹಿಸಿ ಪಕ್ಷ ಬಲಪಡಿಸಿ: ರೂಪಾಲಿ ನಾಯ್ಕ
Mar 06 2024, 02:20 AM IST
ಹಿಂದೆ ಕಾರವಾರದಲ್ಲಿ ಸಂಘಟನೆ ಕಷ್ಟವಾಗಿತ್ತು. ಸಭೆಗಳಿಗೆ ಬೆರಳೆಣಿಕೆಯಷ್ಟು ಜನರು ಇರುತ್ತಿದ್ದರು. ಕ್ರಮೇಣ ಸಂಘಟನೆ ಬೆಳೆಯುತ್ತ ಇಂದು ಬೃಹತ್ತಾಗಿ ಬೆಳೆದಿದೆ. ಜಗತ್ತಿನಲ್ಲಿ ಅತ್ಯಂತ ದೊಡ್ಡಪಕ್ಷವಾಗಿ ಬಿಜೆಪಿ ಬೆಳೆದಿದೆ.
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಸಮಪಾಲು: ಪ್ರತಾಪಸಿಂಹ ನಾಯಕ್
Mar 06 2024, 02:16 AM IST
ಮಹಿಳಾ ಮೋರ್ಚಾದ ತಾಲೂಕು ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ ಸ್ವಾಗತಿಸಿದರು. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಿಂದ ಬೆಳಾಲು ಕ್ರಾಸ್ ತನಕ ನೂರಾರು ಮಹಿಳೆಯರಿಂದ ಭಾರತ್ ಮಾತಾ ಕಿ ಜೈ ಘೋಷಣೆಯೊಂದಿಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು.
ಮೋದಿ ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ
Mar 05 2024, 01:32 AM IST
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದೆ.
< previous
1
...
81
82
83
84
85
86
87
88
89
...
101
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ