• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ವರ್ಗಗಳಿಗೂ ಸಮಾನತೆ ಪ್ರತಿಪಾದಿಸಿದ ಡಾ. ಅಂಬೇಡ್ಕರ್‌: ಶಾಸಕ ಭೀಮಣ್ಣ ನಾಯ್ಕ

Apr 15 2025, 12:47 AM IST
ಶಿರಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ: ಲಕ್ಷ್ಮೀಪ್ರಿಯಾ

Apr 15 2025, 12:45 AM IST
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.

ಮುಸ್ಲಿಂಗೆ ನಂ.1ಪಟ್ಟ ಕಟ್ಟಲು ‘ಕೈ’ಸಂಚು : ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌

Apr 14 2025, 01:23 AM IST
‘ರಾಜ್ಯದಲ್ಲಿ ಮುಸ್ಲಿಮರೇ ಅತಿದೊಡ್ಡ ಜಾತಿ ಎಂದು ಜಾತಿಗಣತಿ ವರದಿ ನೀಡುವ ಹಿಂದೆ ಕುತಂತ್ರ ಅಡಗಿದೆ. ಮುಸ್ಲಿಂ ಎಂಬುದು ಒಂದು ಧರ್ಮ. ಆ ಧರ್ಮದಲ್ಲಿ ಬೇರೆ ಬೇರೆ ಜಾತಿ ಇದ್ದರೂ ಅವರನ್ನು ಯಾಕೆ ವಿಭಜಿಸಿಲ್ಲ?’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಹರಿಹಾಯ್ದಿದ್ದಾರೆ.

ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಬೆಂಬಲಿಸಲು ಡಾ. ಸಂಜಯ ನಾಯ್ಕ ಕೋರಿಕೆ

Apr 12 2025, 12:49 AM IST
2008- 10ರ ವರೆಗೆ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡುವ ಜತೆಗೆ ಸಮಾಜದ ವಿವಿಧ ಸಂಘ- ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸಮಾಜದ ಸೇವೆ ಮಾಡಲಾಗುತ್ತಿದೆ.

ಮಹಾವೀರ ಅಹಿಂಸಾ ಧರ್ಮ ಸಾರಿದ ಮಹಾನ್ ನಾಯಕ-ತಹಸೀಲ್ದಾರ್‌ ಬಡಿಗೇರ

Apr 11 2025, 12:34 AM IST
೨೪ನೇ ತೀರ್ಥಂಕರ ಭಗವಾನ ಮಹಾವೀರರು ಜಗತ್ತಿಗೆ ಅಹಿಂಸಾ ಧರ್ಮ ಸಾರಿದ ಮಹಾನ್ ವ್ಯಕ್ತಿ. ಶಾಂತಿ, ಸೌಹಾರ್ದವನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯ ಸುಧಾರಿಸಲು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.

13ರಂದು ವಿದುಷಿ ದಿವ್ಯಾ ನಾಯ್ಕ ಭರತನಾಟ್ಯ ರಂಗ ಪ್ರವೇಶ

Apr 11 2025, 12:32 AM IST
ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ನಾಯ್ಕ ಅವರು ಪುಷ್ಪಾಂಜಲಿ, ಗಣೇಶ ಸ್ತುತಿ, ಅಲಾರಿಪು, ಜತಿಸ್ವರ, ಶಿವಸ್ತುತಿ, ವರ್ಣ, ದೇವರನಾಮ, ತಿಲ್ಲಾನ ಹಾಗೂ ವಿಶೇಷ ಏಕವ್ಯಕ್ತಿ ರೂಪಕ ಗಂಗಾ ವನ್ನು ಪ್ರದರ್ಶಿಸಲಿದ್ದಾಳೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ : ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

Apr 09 2025, 12:33 AM IST

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಸಾವಿರಾರು ವರ್ಷ ಹಳತು : ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವಿವಾದ

Apr 09 2025, 12:32 AM IST

 ‘ಸಂವಿಧಾನವನ್ನು 1947ರಲ್ಲಿ ರಚಿಸಲಾಗಿದೆ ಎಂದು ಜನ ನನ್ನ ಬಳಿ ಹೇಳುತ್ತಾರೆ. ಆದರೆ, ಸಂವಿಧಾನ ಸಾವಿರಾರು ವರ್ಷಗಳಷ್ಟು ಹಳೆಯದು ಎಂದು ನಾನು ಅವರಿಗೆ ಹೇಳುತ್ತೇನೆ’ ಎಂಬ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಕಾರ್ಯಕರ್ತರಿಂದಲೇ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಯ್ತು ಬಿಜೆಪಿ: ರೂಪಾಲಿ ನಾಯ್ಕ

Apr 08 2025, 12:36 AM IST
ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದುನಿಂತಿದೆ.

ಸೇವಾಲಾಲ್‌ ಆದರ್ಶ ಅನುಸರಣೆಯಿಂದ ಉತ್ತಮ ಸಮಾಜ: ವೀರೇಶ್ ನಾಯ್ಕ್

Apr 07 2025, 12:35 AM IST
ದಾರ್ಶನಿಕ ಮಹಾಪುರುಷ ಸೇವಾಲಾಲ್ ಅವರ ವೈಚಾರಿಕತೆ, ದೂರದೃಷ್ಟಿ ಮತ್ತು ಅವರ ವಿಚಾರ ಸಂದೇಶಗಳನ್ನು ಮಾನವ ಕುಲಕ್ಕೆ ತಲುಪಿಸಿ ಅವರ ಮಾರ್ಗದರ್ಶನದಲ್ಲಿ ನಡೆದಾಗ ಉತ್ತಮವಾದ ಸಮಾಜ ನಿರ್ಮಾಣವಾಗಲಿದೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ವಿರೇಶ್ ನಾಯ್ಕ್ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved