• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ರಾಜಾ ವೆಂಕಟಪ್ಪ ನಾಯಕ

Jan 27 2024, 01:20 AM IST
ಸುರಪುರ ನಗರದ ಪ್ರಭು ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಪೊಲೀಸರಿಂದ ಗೌರವ ವಂದನೆಯನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸ್ವೀಕರಿಸಿದರು.

ಯುವ ಜನತೆ ಮತದಾನದ ಕರ್ತವ್ಯದಿಂದ ದೂರಾಗದಿರಿ: ಮಂಜುನಾಥ್ ನಾಯಕ್

Jan 26 2024, 01:47 AM IST
ಮತದಾನ ಎಂಬುದು ಒಂದು ಹಕ್ಕು ಮತ್ತು ಕರ್ತವ್ಯ ಎನ್ನುವುದು ನಮ್ಮ ದೇಶದ ಪ್ರತಿಯೊಬ್ಬರಿಗೂ ತಿಳಿಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ ಎಂದು ನಗರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಕಿವಿಮಾತು ಹೇಳಿದರು.

ಬಸವಣ್ಣನು ವಿಶ್ವವ್ಯಾಪಿ ಸಾಂಸ್ಕೃತಿಕ ನಾಯಕ: ಮರುಳಸಿದ್ಧ ಶ್ರೀ

Jan 26 2024, 01:47 AM IST
ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಹಾಗೂ ಭಾವೈಕ್ಯ ಸಮ್ಮೇಳನ ಜರುಗಿತು. ಕಾರ್ಯಕ್ರಮಕ್ಕೆ ಬಸವಕೇಂದ್ರದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಚಾಲನೆ ನೀಡಿ, ಆಶೀರ್ವಚನ ನೀಡಿದರು.

ಬಸವಣ್ಣ ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆ: ಬಸವ ಸಂಭ್ರಮ

Jan 26 2024, 01:46 AM IST
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಮತ್ತು ಲಿಂಗಾಯಿತ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ

Jan 26 2024, 01:46 AM IST
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಘೋಷಣೆ: ಸರ್ಪಭೂಷಣ ಸ್ವಾಮೀಜಿ ಅಭಿನಂದನೆ

Jan 26 2024, 01:46 AM IST
ಚಾಮರಾಜನಗರ೧೨ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಸಚಿವ ಸಂಪುಟಕ್ಕೆ ಜಿಲ್ಲಾ ಮಹಾಸಭಾದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿ ಹೇಳಿದರು.

ಸ್ವಉದ್ಯೋಗದಿಂದ ಸ್ವಾವಲಂಬಿ ಬದುಕು: ಬಾಬು ನಾಯ್ಕ

Jan 25 2024, 02:04 AM IST
ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ಸಾಧ್ಯವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಸೊರಬದಲ್ಲಿ ಹೇಳಿದ್ದಾರೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಿರಲಿ: ಶಾಸಕ ಹಂಪಯ್ಯ ನಾಯಕ

Jan 25 2024, 02:01 AM IST
ಗ್ರಾಪಂ ವ್ಯಾಪ್ತಿಯಲ್ಲಿನ ನೀರಿನ ತೊಂದರೆ ಬಗ್ಗೆ ಮಾಹಿತಿ ನೀಡಬೇಕು. ಮಾನ್ವಿಯಲ್ಲಿ ನಡೆದ ಕುಡಿಯುವ ನೀರಿನ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರು ತಾಕೀತು ನೀಡಿದರು.

ನಾಳೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಜನ್ಮದಿನ, ಸಂಸ್ಮರಣೆ

Jan 25 2024, 02:00 AM IST
ಹಲವು ದಶಕಗಳಿಂದ ನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿ ಕನ್ನಡ ಚಿತ್ರಗಳು ಬಿಡುಗಡೆಯಾಗಿವೆ. ಆದರೆ, ರೈತರ ಸಮಸ್ಯೆಗಳನ್ನು ಕೆಂದ್ರೀಕರಿಸಿ ಬಂದಿರುವ ಚಿತ್ರಗಳು ಕಡಿಮೆ. ಡಾ.ರಾಜ್ ಅಭಿನಯದ ಕಾಮನ ಬಿಲ್ಲು, ಸಿ.ಪಿ.ಯೋಗೇಶ್ವರ್ ಅವರ ಉತ್ತರ ದ್ರುವದಿಂದ ದಕ್ಷಿಣ ದ್ರುವಕೂ ಹಾಗೂ ಸಂಕ್ರಾಂತಿ ಚಿತ್ರಗಳಲ್ಲಿ ಒಂದಷ್ಟು ರೈತ ಪರವಾದ ಧ್ವನಿ ಇರುವುದನ್ನು ಬಿಟ್ಟರೆ ಇತ್ತೀಚಿನ ದಿನಗಳಲ್ಲಿ ರೈತರ ಬಗ್ಗೆ ಇರುವ ಚಿತ್ರಗಳು ಬಿಡುಗಡೆಯಾಗುತ್ತಿರುವುದು ಕಡಿಮೆ.

ಐಸಿಸಿ ವರ್ಷದ ಏಕದಿನ ತಂಡಕ್ಕೆ ರೋಹಿತ್‌ ನಾಯಕ

Jan 24 2024, 02:06 AM IST
ವರ್ಷದ ಏಕದಿನ ತಂಡದಲ್ಲಿ ಕೊಹ್ಲಿ, ಸಿರಾಜ್‌, ಕುಲ್ದೀಪ್‌ ಸೇರಿದಂತೆ 6 ಭಾರತೀಯರು ಇದ್ದಾರೆ. ಏಕದಿನ ವಿಶ್ವಕಪ್‌ ಫೈನಲ್‌ಗೇರಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಆಟಗಾರರೇ ಐಸಿಸಿ ತಂಡದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved