• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಿಗರ ಚೌಡಯ್ಯ ಅವರ ಆದರ್ಶ ಪಾಲಿಸಿ: ಎಂಎಲ್‌ಎ ರಾಜಾ ವೆಂಕಟಪ್ಪ ನಾಯಕ

Jan 24 2024, 02:00 AM IST
ಮೂಢನಂಬಿಕೆ, ಜಾತೀಯತೆ ಹಾಗೂ ಅಸಮಾನತೆ, ಮೇಲು-ಕೀಳು ವಿರುದ್ಧ ಹೋರಾಡಿದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೇಲ್ಪಂಕ್ತಿಯಲ್ಲಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಶಾಸಕ ರಾಜಾ ವೆಂಕಟಪ್ಪ ನಾಯಕ

Jan 22 2024, 02:17 AM IST
ಸುರಪುರ ಮತ್ತು ಹುಣಸಗಿ ಈ ಎರಡು ತಾಲೂಕು ತಹಸೀಲ್ದಾರರು, ಕಂದಾಯ ಇಲಾಖೆಯವರು, ಗ್ರಾಮೀಣ ಕುಡಿಯುವ ನೀರು, ಪಶು ಸಂಗೋಪನೆ, ಕೃಷಿ, ತೋಟಗಾರಿಕೆ ಸೇರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಬೋರವೆಲ್ ಕೊರೆಸಬೇಕು. ಸಮಸ್ಯೆ ತೀವ್ರವಾಗಿದ್ದರೆ ಟ್ಯಾಂಕ್‌ರ್‌ ಮೂಲಕ ನೀರು ಸರಬರಾಜು ಮಾಡಬೇಕು.

ಬಸವೇಶ್ವರ ಸಾಂಸ್ಕೃತಿಕ ನಾಯಕ ಘೋಷಣೆಗೆ ಸಂಭ್ರಮಾಚರಣೆ

Jan 22 2024, 02:16 AM IST
ಆಲಮೇಲ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆಯ ಸಂಭ್ರಮಾಚರಣೆಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮಲ್ಲಿಬೊಮ್ಮ ಮಹಾಸ್ವಾಮಿಗಳು.

ಬಸವಣ್ಣ ಸಾಂಸ್ಕೃತಿಕ ನಾಯಕ: ಕೊಟ್ಟೂರು ಶ್ರೀ ಹರ್ಷ

Jan 22 2024, 02:16 AM IST
ವಿಶ್ವಗುರು ಬಸವೇಶ್ವರ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಬಸವಲಿಂಗ ಶ್ರೀ ತಿಳಿಸಿದರು.

ಬಸವಣ್ಣನವರು ಸಾಂಸ್ಕೃತಿಕ ನಾಯಕ: ಸಂಭ್ರಮಾಚರಣೆ

Jan 21 2024, 01:34 AM IST
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವದಳ ಶುಕ್ರವಾರ ಹಮ್ಮಿಕೊಂಡಿರುವ ಸಂಭ್ರಮಾಚರಣೆಯಲ್ಲಿ ದಲಿತ ಮುಖಂಡ ವೈ.ಸಿ.ಮಯೂರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪಾರಂಪರಿಕ ವೃತ್ತಿಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ

Jan 21 2024, 01:32 AM IST
ಶಿವಯೋಗಿ ಸಿದ್ಧರಾಮರು 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಒಬ್ಬರು. ಕಪಿಲಸಿದ್ದ ಮಲ್ಲಿಕಾರ್ಜುನ ಎಂಬ ಅಂಕಿತ ನಾಮದೊಂದಿಗೆ ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ, ಧನಾತ್ಮಕವಾಗಿ ಪರಿವರ್ತನೆಗೊಳಿಸುವ ಕೆಲಸ ಮಾಡಿದರು. ಕೆರೆ ಕಟ್ಟೆ ನಿರ್ಮಿಸಿದರು.

ಯಲ್ಲಾಪುರ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೋಮೇಶ್ವರ ನಾಯ್ಕ

Jan 21 2024, 01:30 AM IST
ಕಳೆದ ೮ ತಿಂಗಳಿಂದ ಪಟ್ಟಣದಲ್ಲಿ ತಹಸೀಲ್ದಾರ್‌ ಅವರು ಆಡಳಿತಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಅಧಿಕಾರಿಗಳು ಸದಸ್ಯರೊಂದಿಗೆ ಸಭೆ ನಡೆಸುತ್ತಿಲ್ಲ.

ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕ: ಜಗದೀಶ ಶೆಟ್ಟರ್‌

Jan 20 2024, 02:04 AM IST
ಕಲಬುರಗಿಯಲ್ಲಿ ಕಸಾಪ ವತಿಯಿಂದ ನಡೆದ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾಜಿ ಸಿಎಂ ಅಭಿಮತ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕನ್ನಡ ಭವನದವರೆಗೆ ವಚನ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ವಚನಗಳ ಕಟ್ಟು ಹೊತ್ತು ಮೆರವಣಿಗೆ ನಡೆಯಿತು. ಶರಣರ ವಿವಿಧ ವೇಷ ಧರಿಸಿದ ಮಕ್ಕಳು ಗಮನ ಸೆಳೆದರು.

ಬಸವಣ್ಣ ಸಾಂಸ್ಕೃತಿಕ ನಾಯಕ: ಸರ್ಕಾರಕ್ಕೆ ಹೊರಟ್ಟಿ ಅಭಿನಂದನೆ

Jan 20 2024, 02:03 AM IST
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ನಾಯಕ ತೀರ್ಮಾನ ಕೈಗೊಂಡಿರುವುದು ನಾಡಿನ ಜನತೆಯಲ್ಲಿ ತೀವ್ರ ಸಂತಸ ಉಂಟು ಮಾಡಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮಂಗನ ಕಾಯಿಲೆ ಉಲ್ಬಣ ಆಗದಿರಲಿ: ಶಾಸಕ ಭೀಮಣ್ಣ ನಾಯ್ಕ

Jan 20 2024, 02:02 AM IST
ಸಿದ್ದಾಪುರ ತಾಲೂಕಿನ ಮೂವರಿಗೆ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತುರ್ತು ಸಭೆ ನಡೆಸಿ ರೋಗ ಉಲ್ಬಣಗೊಳದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • 100
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved