• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಭಾಗ್ಯ ಯೋಜನೆ ಸದುಪಯೋಗಕ್ಕೆ ರಾಜಾ ವೆಂಕಟಪ್ಪ ನಾಯಕ ಕರೆ

Dec 28 2023, 01:47 AM IST
ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆ 2023-24ರ ಪೋಸ್ಟರ್ ಬಿಡುಗಡೆ

ಬರ ನಿರ್ವಹಣೆಯ ವಿಫಲತೆಯ ಬಗ್ಗೆ ಸದನದಲ್ಲಿ ಹೋರಾಟ: ಪರಿಷತ್‌ ವಿಪಕ್ಷ ನಾಯಕ: ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

Dec 26 2023, 01:30 AM IST
ಹಿಂದೆ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯದ 54 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿತ್ತು. ಕೇಂದ್ರ ಸರ್ಕಾರ ನೀಡುವ 6 ಸಾವಿರಕ್ಕೆ ಬಿಜೆಪಿ ಸರ್ಕಾರ 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಸಿದ್ದರಾಮಯ್ಯ ಪ್ರಮಾಣವಚನ ತೆಗೆದುಕೊಂಡ ತಕ್ಷಣ ರದ್ದು ಮಾಡಿದ್ದಾರೆ ಎಂದು ಹರಿಹಾಯ್ದ ಕೋಟ, ಸರ್ಕಾರಕ್ಕೆ ಸಡ್ಡು ಹೊಡೆಯುತ್ತೇವೆ, ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತೇವೆ ಎಂದು ಪರಿಷತ್ತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಾಜಪೇಯಿ ದೇಶ ಕಂಡ ಅಪ್ರತಿಮ ನಾಯಕ

Dec 26 2023, 01:30 AM IST
ದೇಶದ ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ದೇಶ ಕಂಡ ಅಪ್ರತಿಮ ನಾಯಕ ಮತ್ತು ಭಾರತ ದೇಶದ ಅಭಿವೃದ್ಧಿಯ ಹರಿಕಾರರು: ಶಾಸಕ ಸಿದ್ದು ಸವದಿ

ವಿಪಕ್ಷ ನಾಯಕ ಅಶೋಕ್‌ ದತ್ತಮಾಲಾ ಧಾರಣೆ

Dec 25 2023, 01:30 AM IST
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಭಾನುವಾರ ಚಿಕ್ಕಮಗಳೂರಿನ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲೆ ಧಾರಣೆ ಮಾಡಿದರು.

ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ

Dec 23 2023, 01:46 AM IST
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.

ನಾಡು ಕಂಡ ಧೀಮಂತ ನಾಯಕ ಎಸ್.ಆರ್.ಕಂಠಿ: ಶಾಸಕ ಕಾಶಪ್ಪನವರ

Dec 22 2023, 01:30 AM IST
ಇಳಕಲ್ಲ ನಗರದ ಸರಕಾರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಎಸ್.ಆರ್. ಕಂಠಿ ಶಾಲೆಯಲ್ಲಿ ಮಾಜಿ ಸಿಎಂ ಕಂಠಿ ಜನ್ಮ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪೂಜೆ ಸಲ್ಲಿಸಿದರು.

24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ

Dec 22 2023, 01:30 AM IST
ಡಿ. 24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.

ಸಚಿನ್ ವಾಲಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ನಿರೂಪ್ ಭಂಡಾರಿ ನಾಯಕ

Dec 19 2023, 01:45 AM IST
ಸ್ವತಂತ್ರ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಡುತ್ತಿರುವ ಸಚಿನ್ ವಾಲಿ ನಿರ್ದೇಶನದ ಹೊಸ ಸಿನಿಮಾಗೆ ನಿರೂಪ್ ಭಂಡಾರಿ ನಾಯಕನಾಗಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ಸಂಘಟಿತ ಹೋರಾಟ ಅವಶ್ಯ: ರವೀಂದ್ರ ನಾಯ್ಕ

Dec 18 2023, 02:00 AM IST
ಕಂದಾಯ, ಅರಣ್ಯ ಭೂಮಿ, ಬೆಟ್ಟ, ಹಾಡಿ, ಕುಮ್ಮಟಿ ಮುಂತಾದ ಪ್ರದೇಶದ ಭೂಮಿ ಹಕ್ಕಿನ ಸಮಸ್ಯೆ, ಕಸ್ತೂರಿ ರಂಗನ್ ವರದಿಯಲ್ಲಿ ಪ್ರಸ್ತಾಪಿಸಿದ ಸೂಕ್ಷ್ಮ ಪ್ರದೇಶ, ಅಭಯಾರಣ್ಯ, ಸಿಂಘಳಿಕ ರಕ್ಷಿತ ಪ್ರದೇಶ, ಶರಾವತಿ ಮತ್ತು ಭದ್ರಾ ಅಭಯಾರಣ್ಯ ಜಾರಿಯಿಂದ ಜನಜೀವನಕ್ಕೆ ಆಗುತ್ತಿರುವ ಸಮಸ್ಯೆಗಳ ಕುರಿತು ಕ್ರೂಢೀಕೃತ ಹೋರಾಟ ಅವಶ್ಯ

ಮುಂಬೈ ಇಂಡಿಯನ್ಸ್‌ಗೆ ರೋಹಿತ್‌ ಶರ್ಮಾ ಬದಲು ಹಾರ್ದಿಕ್‌ ಪಾಂಡ್ಯ ನಾಯಕ!

Dec 16 2023, 02:00 AM IST
ಮುಂಬೈ ಇಂಡಿಯನ್ಸ್‌ಗೆ ಇನ್ಮುಂದೆ ರೋಹಿತ್‌ ಶರ್ಮಾ ಬದಲು ಹಾರ್ದಿಕ್‌ ಪಾಂಡ್ಯ ನಾಯಕ. 2024ರ ಐಪಿಎಲ್‌ ಹರಾಜಿಗೂ ಮುನ್ನ ಹೊಸ ನಾಯಕನನ್ನು ಘೋಷಿಸಿದ ಮುಂಬೈ ತಂಡ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved