• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ

Aug 11 2025, 12:30 AM IST
ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.

6 ತಿಂಗಳಲ್ಲಿ 49,435 ನಾಯಿ ಕಡಿತದ ಪ್ರಕರಣಗಳು..!

Aug 08 2025, 01:01 AM IST
ಏಳು ಜಿಲ್ಲೆಗಳ ಪೈಕಿ ಅತೀ ಹೆಚ್ಚು (12,392) ಪ್ರಕರಣಗಳು ಬಾಗಲಕೋಟೆ ಜಿಲ್ಲೆಯಲ್ಲಿ ಆಗಿವೆ. ಬೆಳಗಾವಿಯಲ್ಲಿ 5562 ಪ್ರಕರಣಗಳಾಗಿದ್ದು, ಚಿಕಿತ್ಸೆಯ ನಂತರವೂ ಇಬ್ಬರು ರೇಬಿಸ್‌ ರೋಗಕ್ಕೆ ಮೃತಪಟ್ಟಿದ್ದಾರೆ. ಹಾವೇರಿಯಲ್ಲಿ 3237 ಮಂದಿಗೆ ನಾಯಿಗಳು ಕಚ್ಚಿದ್ದು, ಓರ್ವ ಮೃತಪಟ್ಟಿದ್ದಾನೆ. ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6585, ಗದಗ 5152, ಉತ್ತರ ಕನ್ನಡ 8648 ಹಾಗೂ ವಿಜಯಪುರದಲ್ಲಿ 7859 ಮಂದಿಗೆ ನಾಯಿಗಳು ಕಚ್ಚಿರುವ ವರದಿಯಾಗಿದೆ.

ಕಾವೇರಿ ನದಿಯಲ್ಲಿ ವ್ಯಕ್ತಿಯಿಂದ ನೀರು ನಾಯಿ ಬೇಟೆ ; ಪ್ರಕರಣ ದಾಖಲು

Aug 08 2025, 01:01 AM IST

ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ನೀರು ನಾಯಿ ಬೇಟೆಯಾಡುತ್ತಿದ್ದು, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ

Aug 05 2025, 11:45 PM IST
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಿಲ್ಲದ ಚಿರತೆ ಹಾವಳಿ: ದಾಳಿಗೆ ಸಾಕು ನಾಯಿ ಬಲಿ..!

Aug 03 2025, 11:45 PM IST
ಚಿರತೆ ದಾಳಿ ಮಾಡಿ ಸಾಕು ನಾಯಿ ಅರ್ಧ ದೇಹ ತಿಂದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಘಟಿಸಿದೆ. ತಾಲೂಕಿನ ಸಿಂಧಘಟ್ಟ ಗ್ರಾಪಂ ವ್ಯಾಪ್ತಿಯ ಅತ್ತಿಮಾರನಹಳ್ಳಿ ನಂಜೇಗೌಡರು, ಸಾಕಿದ ನಾಯಿ ಚಿರತೆ ಬಾಯಿಗೆ ಆಹಾರವಾಗಿದೆ.

ಕಬ್ಬಾರೆ ಗ್ರಾಮದಲ್ಲಿ ಹುಚ್ಚು ನಾಯಿ ದಾಳಿ: 12 ಮಂದಿಗೆ ಗಾಯ

Aug 01 2025, 12:00 AM IST
ಹುಚ್ಚು ನಾಯಿ ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಾದ ಗಾಬರಿಯಿಂದ ವಾಹನ ಸವಾರರು ಕೂಡ ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ವರ್ಷಕ್ಕೆ 20000 ನಾಯಿ ದಾಳಿ ಪ್ರಕರಣ ದಾಖಲು

Jul 31 2025, 01:48 AM IST

 ನಗರದ ಬೀದಿ ನಾಯಿಗಳ ಹಾವಳಿ ಇತ್ತೀಚೆಗೆ ಮೇರೆ ಮೀರುತ್ತಿದ್ದು, ವೃದ್ಧರು, ಮಕ್ಕಳು, ಮಹಿಳೆಯರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಪ್ರತಿ ವರ್ಷ ಸರಾಸರಿ 20 ಸಾವಿರಕ್ಕೂ ಅಧಿಕ ಮಂದಿ ಬೀದಿ ನಾಯಿಗಳ ದಾಳಿಗೆ ತುತ್ತಾಗುವ ಭಯಾನಕ ಸ್ಥಿತಿ ಸೃಷ್ಟಿಯಾಗಿದೆ.

ನಾಯಿ-ಹಾವು ಕಡಿತದ ಔಷಧ ದಾಸ್ತಾನಿಟ್ಟುಕೊಳ್ಳಿ: ಜಿಪಂ ಸಿಇಒ

Jul 27 2025, 12:00 AM IST
ಆಶಾ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಮನೆಗಳಿಗೆ ಖುದ್ದು ಭೇಟಿ ನೀಡಿ ಡೆಂಘೀ, ಮಲೇರಿಯಾ ಜ್ವರಗಳ ಬಗ್ಗೆ ಅರಿವು ಮೂಡಿಸಬೇಕು. ಗರ್ಭಿಣಿ ಸ್ತ್ರೀಯರಿಗೆ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವಂತೆ ಹಾಗೂ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಲಸಿಕೆಗಳನ್ನು ಹಾಕಿಸುವಂತೆ ಮಾಹಿತಿ ನೀಡಿ.

ನಾಯಿ, ಹಂದಿ ಹಾವಳಿ ತಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

Jul 25 2025, 12:31 AM IST
ಪಟ್ಟಣಕ್ಕೆ ಹತ್ತಿರದಲ್ಲಿರುವ ಕೃಷಿ ಜಮೀನುಗಳಿಗೆ ನುಗ್ಗುವ ಹಂದಿಗಳು ಹೊಲದಲ್ಲಿರುವ ಬೆಳೆಯನ್ನು ಸಂಪೂರ್ಣ ಹಾಳು ಮಾಡುತ್ತಿವೆ. ನಿರಂತರ ಮಳೆಗೆ ನಲುಗುತ್ತಿರುವ ರೈತರಿಗೆ ಹೊಲದಲ್ಲಿ ಹಂದಿಗಳ ಕಾಟ, ಹೊಲಕ್ಕೆ ತೆರಳಲು ಪಟ್ಟಣದಲ್ಲಿ ನಾಯಿಗಳ ಕಾಟ ನಿತ್ಯ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ರೈತರು ನಿತ್ಯ ಪರದಾಡುವಂತಾಗಿದೆ.

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ ಮುಂದು

Jul 24 2025, 12:53 AM IST
ನಗರಸಭೆ ವ್ಯಾಪ್ತಿಯಲ್ಲಿನ ಇನ್ನೂ ನೂರಾರು ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗುವಲ್ಲಿ ಹಂತ-ಹಂತವಾಗಿ ಸಿಬ್ಬಂದಿ ಸನ್ನದ್ಧ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved