ನಾಯಿ, ಹಾವು ಕಡಿತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ
Dec 04 2024, 12:32 AM ISTಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಒಡಾಡುವಾಗ ಶೂ ಗಳನ್ನು ಧರಿಸುವುದು, ಕೋಲು ಬಳಕೆ ಮೂಲಕ ಶಬ್ದ ಮಾಡಿಕೊಂಡು ನೆಡೆಯುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಒಂದು ವೇಳೆ ಹವು ಕಚ್ಚಿದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ.