• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

23 ಅಪಾಯಕಾರಿ ಸಾಕು ನಾಯಿ ತಳಿಗಳಿಗೆ ನಿಷೇಧ

Mar 14 2024, 02:06 AM IST
ಸಾಕುನಾಯಿ ದಾಳಿಯಿಂದ ಸಾವು ಹೆಚ್ಚುತ್ತಿದ್ದ ಹಿನ್ನೆಲೆ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.

ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡದ ವಿರುದ್ಧ ನಾಯಿ ಸಹಿತ ಧರಣಿ

Mar 11 2024, 01:16 AM IST
ಕಬ್ಬನ್‌ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ನಿರ್ಧಾರ ಹಿಂಪಡೆದಿರುವ ಬಗ್ಗೆ ಸರ್ಕಾರ ಯಾವುದೇ ಸ್ಪಷ್ಟ ಭರವಸೆ ನೀಡದ್ದನ್ನು ಖಂಡಿಸಿ ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘದ ಸದಸ್ಯರು ಸಾಕು ನಾಯಿಗಳ ಸಮೇತ ಕೇಂದ್ರ ಗ್ರಂಥಾಲಯದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಸಂಶೋಧನಾ ವರದಿ: ನಾಯಿ ನೆಕ್ಕುವುದು ಮಾರಣಾಂತಿಕ!

Mar 10 2024, 01:33 AM IST
ನಾಯಿಯಿಂದ ತಮ್ಮ ತುಟಿ, ಕೆನ್ನೆ ಮೊದಲಾದ ಭಾಗಗಳಿಗೆ ನೆಕ್ಕಿಸಿಕೊಳ್ಳುವುದು ಸಾಮಾನ್ಯ. ಆದರೆ ಈ ನೆಕ್ಕುವಿಕೆ ಮಾರಣಾಂತಿಕವಾಗುವ ಸಂಭವ ಇದೆ ಎಂಬುದಾಗಿ ಸಂಶೋಧನಾ ವರದಿಯೊಂದು ಉಲ್ಲೇಖಿಸಿದೆ.

ಗೋಮಾತೆಗೆ ಹಾಲುಣಿಸಿದ ನಾಯಿ !

Feb 16 2024, 01:45 AM IST
ಈ ಮೂಕ ಪ್ರಾಣಿಗಳು ಪರಸ್ಪರ ಅನ್ಯೋನ್ಯತೆಯಿಂದ ಇದ್ದು ನಾಯಿ ಕರುವಿಗೆ ಹಾಲು ಉಣಿಸುತ್ತಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ.

ನಾಯಿ ಸಾಕುವ ವಿಚಾರಕ್ಕೆ ಮನೆ ಮಾಲೀಕ - ಬಾಡಿಗೆದಾರ ಫೈಟ್

Feb 05 2024, 01:47 AM IST
ಸಾಕು ನಾಯಿ ವಿಚಾರಕ್ಕೆ ಜಗಳ ನಡೆದು ಪರಸ್ಪರ ಹಲ್ಲೆ ಆರೋಪ ಮಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ಮನೆ ಮಾಲೀಕರು ಹಾಗೂ ಬಾಡಿಗೆದಾರರ ನಡುವಿನ ಪ್ರಕರಣ ಕೊನೆಗೆ ರಾಜೀ ಸಂಧಾನದಲ್ಲಿ ಸುಖಾಂತ್ಯವಾಗಿದೆ.

ಬೈಕ್‌ಗೆ ಅಡ್ಡ ಬಂದ ನಾಯಿ: ಸವಾರ ಸಾವು

Feb 04 2024, 01:35 AM IST

ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಬೈಕ್ ಅಪಘಾಕ್ಕೀಡಾಗಿ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ದಬ್ಬಹಳ್ಳಿ ಬಳಿ ನಡೆದಿದೆ.

ಸಕಲೇಶಪುರದಲ್ಲಿ 8 ಜನರಿಗೆ ಬೀದಿ ನಾಯಿ ಕಡಿತ

Jan 31 2024, 02:15 AM IST
ಸಕಲೇಶಪುರ ಪಟ್ಟಣದಲ್ಲಿ ಒಂದೇ ದಿನ ಎಂಟು ಜನರನ್ನು ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಮಂಗಳವಾರ ಪಟ್ಟಣದ ಅರೇಹಳ್ಳಿ ಬೀದಿಯ ಕುಡಗರವಳ್ಳಿ ವೃತ್ತದಿಂದ ಹೊಸಬಸ್ ನಿಲ್ದಾಣದವರೆಗೆ ದಾಳಿ ನಡೆಸಿದ ಬೀದಿನಾಯಿ ಅನೇಕರನ್ನು ಕಚ್ಚಿ ಗಾಯಗೊಳಿಸಿದೆ.

ಶಿರಸಿ: ನಾಯಿ-ಹಾವು ಕಡಿತ ಪ್ರಕರಣ ಹೆಚ್ಚಳ

Jan 06 2024, 02:00 AM IST
ಕಳೆದ ಬಾರಿ ಜನವರಿ ಇಂದ ಈ ವರೆಗೆ ೧೮೨೭ ಹುಚ್ಚು ನಾಯಿ ಕಚ್ಚಿದ ಪ್ರಕರಣಗಳು ದಾಖಲಾದರೆ ಈ ಬಾರಿ ೨೫೬೩ ಪ್ರಕರಣ ದಾಖಲಾಗಿದೆ. ಒಟ್ಟೂ ೭೩ ನಾಯಿ ಕಚ್ಚಿದ ಪ್ರಕರಣ ಹೆಚ್ಚಾದಂತಾಗಿದೆ.

ಇಷ್ಟಾರ್ಥ ಸಿದ್ಧಿಗೆ ಮಣ್ಣಿನ ನಾಯಿ ಪ್ರತಿಕೃತಿ ಹರಕೆ!

Dec 15 2023, 01:30 AM IST
ದಟ್ಟ ಕಾನನದ ಮದ್ಯೆ ಸುಮಾರು 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ, ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ಸನ್ನಿಧಿಯ ಚಿತ್ರಣ.

ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವು

Dec 14 2023, 01:30 AM IST
ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವುಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯ ಜವರೇಗೌಡರ ಪುತ್ರ ಎ.ಜೆ.ರವಿಕುಮಾರ್ ಮೃತ ವ್ಯಕ್ತಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved