ಬುರುಡೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ಜೆಡಿಎಸ್ ಯುವ ನಾಯಕ ನಿಖಿಲ್
Aug 31 2025, 01:08 AM ISTಶ್ರೀಕ್ಷೇತ್ರದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆಗಳು, ಅಪಮಾನಗಳನ್ನು ಇದುವರೆಗೂ ಸಹಿಸಿಕೊಂಡು ಬರುತ್ತಿದ್ದೇವೆ. ಇದೊಂದು ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನ, ಸಂಚು, ಷಡ್ಯಂತ್ರದಂತೆ ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು ಇದರ ಹಿಂದೆ ಯಾರಿದ್ದಾರೆ, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎನ್‌ಐಎ ತನಿಖೆಗೆ ವಹಿಸುವುದು ಸೂಕ್ತ.