• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುನರ್ಜನ್ಮ ನೀಡಿದ ಕ್ಷೇತ್ರ ಮರೆತ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ

Jul 18 2025, 12:45 AM IST
2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲದೆ ಹೋಗಿದ್ದರೆ ರಾಜಕೀಯ ಜೀವನ ಅಂತ್ಯವಾಗುತ್ತಿತ್ತು. ಅಲ್ಪಮತಗಳ ಅಂತರದಿಂದ ಗೆದ್ದು, ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ

Jul 13 2025, 11:48 AM IST

ಹಾಸನದಲ್ಲಿ ನನ್ನ ಮುಂದಿನ‌ ಸ್ಪರ್ಧೆ ಕುರಿತು ತೀರ್ಮಾನ ಮಾಡಿಲ್ಲ. ಎಷ್ಟೇ ಸಲ‌ ಸೋತರೂ ಕಳೆಗುಂದುವುದು ನಮ್ಮ ರಕ್ತದಲ್ಲೇ ಇಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಪಕ್ಷ ಸಂಘಟನೆ ನಿರಂತರ: ನಿಖಿಲ್

Jul 11 2025, 01:47 AM IST
ವಿಧಾನಸಭಾ ಚುನಾವಣೆಗೆ ಇನ್ನು 3 ವರ್ಷ ಕಾಲಾವಕಾಶ ಇದೆಯಾದರೂ ನಿರಂತರ ಸಂಘಟನೆಯಿಂದ ಬೇರು ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಿದಾಗ ಮಾತ್ರ ಮುಂದೆ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜೆಡಿಎಸ್ ಬಲಪಡಿಸಲು ನಿಖಿಲ್ ನೇತೃತ್ವದಲ್ಲಿ ಶ್ರಮ: ಇಂಚರ ಗೋವಿಂದರಾಜು

Jul 11 2025, 12:32 AM IST
ಪಕ್ಷದ ಸಂಘಟನೆಗಾಗಿ ನಾನು ಧೈರ್ಯದಿಂದ ಮುನ್ನಡೆಯುತ್ತೇನೆ ಎಂಬ ಸಂಕಲ್ಪದೊಂದಿಗೆ ನಿಖಿಲ್ ಕುಮಾರಸ್ವಾಮಿ ಕೈಗೊಂಡಿರುವ ಪ್ರವಾಸ, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ,

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಖಚಿತ:ನಿಖಿಲ್ ಕುಮಾರಸ್ವಾಮಿ

Jul 11 2025, 12:32 AM IST
ಎರಡೂವರೆ ವರ್ಷಗಳಿಂದ ಸರ್ಕಾರ ಜನರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನು ಜಾರಿಮಾಡಿಲ್ಲ. ಅಭಿವೃದ್ಧಿ ಎಂಬುದು ಬರೀ ಕಾಗದದಲ್ಲಿ ಮಾತ್ರ ಕಾಣಬಹುದು. ಎಲ್ಲಾ ಕ್ಷೇತ್ರದಲ್ಲಿಯೂ ಶೂನ್ಯವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಭ್ರಷ್ಟ ಸರ್ಕಾರವಾಗಿದೆ ಎಂದರು.

ಯಾದಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ

Jul 05 2025, 01:48 AM IST
Nikhil Kumaraswamy to Yadgir today

ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್

Jul 04 2025, 11:53 PM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡುತ್ತಿದ್ದು, ದೂರಾಡಳಿತ ಹಾಗೂ ಭ್ರಷ್ಟಾಚಾರದ ಕುರಿತು ಸ್ವಪಕ್ಷದ ಶಾಸಕರೆ ಅಸಾಯಕತೆ ತೋಡಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಿಖಿಲ್ ರಿಂದ ಪಾಠ ಕಲಿಯುವ ಅಗತ್ಯವಿಲ್ಲ: ದಿವಾಕರ್

Jul 04 2025, 11:48 PM IST
ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಜಿಲ್ಲೆಗೆ ಆಗಮಿಸಿದಾಗ ತಮ್ಮ ಪಕ್ಷ ಸಂಘಟನೆ ಬಗ್ಗೆ ಮಾತನಾಡಿಕೊಂಡು ಹೋಗಲಿ. ಆದರೆ, ಚೆಲುವರಾಯಸ್ವಾಮಿ ಅವರು ಅಥವಾ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದರೆ ನಮಗೂ ನಿಮ್ಮ ಬಗ್ಗೆ ಮಾತನಾಡಲು ಬರುತ್ತದೆ .

ನಿಖಿಲ್ ಟೈಂಪಾಸ್ ರಾಜಕಾರಣಿ: ಶಾಸಕ ಪಿ.ರವಿಕುಮಾರ್ ವ್ಯಂಗ್ಯ

Jul 03 2025, 11:47 PM IST
ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಮಗಾರಿ ನೆಪವೊಡ್ಡಿ ನೀರು ನಿಲ್ಲಿಸುವುದು ಸರಿಯಲ್ಲ. ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೈ-ಪವರ್ ಮೀಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಜೆಡಿಎಸ್ ಬಲ ಕುಂದಿಲ್ಲ: ನಿಖಿಲ್ ಕುಮಾರಸ್ವಾಮಿ

Jul 02 2025, 12:22 AM IST
ಕೆ.ಆರ್.ಪೇಟೆ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ, ಅನುದಾನ ಸಿಗುತ್ತಿಲ್ಲ ಎಂದು ಇಲ್ಲಿನ ಶಾಸಕ ಎಚ್.ಟಿ.ಮಂಜು ಹೇಳುತ್ತಿದ್ದಾರೆ. ಇದು ಕೇವಲ ವಿಪಕ್ಷದ ಶಾಸಕರು ಮಾತ್ರ ಹೇಳುತ್ತಿಲ್ಲ. ಬದಲಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved