ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಹಾಸನಾಂಬೆಯ ಪ್ರಾರ್ಥಿಸಿದ ಎಂಎಲ್‌ಸಿ ಬೋಜೇಗೌಡ
Oct 26 2024, 12:45 AM ISTಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಹಾಸನಾಂಬೆ ನಂತರ ದರ್ಭಾರ್ ಗಣಪತಿಗೆ ಪೂಜೆ ಮಾಡಿ ಶ್ರೀ ಸಿದ್ದೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿದರು.