ಆಡಳಿತ ಪಕ್ಷದವರ ಪಲಾಯನವಾದ: ನಿಖಿಲ್ ಕುಮಾರಸ್ವಾಮಿ
Aug 07 2024, 01:04 AM ISTವಾಲ್ಮೀಕಿ ನಿಗಮದಲ್ಲಿ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ರು. ದುರ್ಬಳಕೆ ಮಾಡಿಕೊಂಡಿರುವ ಆರೋಪವಿದ್ದು, ಅದರಲ್ಲಿ ೮೯ ಕೋಟಿ ರು. ದುರುಪಯೋಗವಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಮಂಡಲದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ಬ್ಯಾಂಕ್ ಮೂಲಕ ಅಕ್ರಮವಾಗಿ ಹಣ ಹರಿದುಹೋಗಿದೆ.